अर्थ : ಒಂದು ಸಮತಲದಲ್ಲಿ ಯಾವುದೇ ಒಂದು ಬಿಂದುವಿನಿಂದ ಸಮದೂರವಿರುವ ಬಿಂದುಗಳನ್ನೆಲ್ಲಾ ಸೇರಿಸಿದರೆ ರೂಪುಗೊಳ್ಳುವ, ತುದಿಯಲ್ಲದ ರೇಖೆ
उदाहरण :
ಮಗು ನೋಟ್ ಪುಸ್ತಕದಲ್ಲಿ ವೃತ್ತವನ್ನು ಬರೆಯುತ್ತಿದೆ.
अन्य भाषाओं में अनुवाद :
अर्थ : ಸೂರ್ಯ ಮತ್ತು ಚಂದ್ರನ ಸುತ್ತ ಕಾಣಸಿಗುವ ಮಂಡಲ ಅಥವಾ ವರ್ತುಲ
उदाहरण :
ಸೂರ್ಯ ಮಂಡಲದಲ್ಲಿ ಹಲವಾರು ಗ್ರಹಗಳು ಸೂರ್ಯನ ಸುತ್ತು ಸುತ್ತುವುದು.
पर्यायवाची : ಕ್ಷೀರ ಪಥ, ಮಂಡಲ, ವೃತ್ತ, ಸೂರ್ಯ ಮಂಡಲ
अन्य भाषाओं में अनुवाद :
A solid figure bounded by a spherical surface (including the space it encloses).
sphere