पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವಶ शब्द का अर्थ तथा उदाहरण पर्यायवाची एवम् विलोम शब्दों के साथ।

ವಶ   ನಾಮಪದ

अर्थ : ಅಧಿಕಾರದ ಆಧಾರದ ಮೇಲೆ ಯಾವುದಾದರು ವಸ್ತುವನ್ನು ನಮ್ಮ ಹತ್ತಿರ ಇಟ್ಟುಕೊಳ್ಳುವುದು ಅಥವಾ ಯಾರಿಲಿಂದಲೋ ಪಡೆದ ಅಥವಾ ಅವರಿಂದ ಕೇಳಿ ತೆಗೆದು ಕೊಳ್ಳಬಹುದು

उदाहरण : ಸೀತಾಳಿಗೂ ಕೂಡ ಈ ಆಸ್ತಿಯ ಮೇಲೆ ಅಧಿಕಾರವಿದೆ.

पर्यायवाची : ಅಧಿಕಾರ, ಆಳಿಕೆ, ಒಡೆತನ, ಸಂಬಂಧ, ಸ್ವಾಮ್ಯ, ಹಕ್ಕು


अन्य भाषाओं में अनुवाद :

वह अधिकार जिसके आधार पर कोई वस्तु अपने पास रखी अथवा किसी से ली या माँगी जा सकती हो।

सीता का भी इस सम्पत्ति पर अधिकार है।
अख़्तियार, अख्तियार, अधिकार, अधिकृति, इख़्तियार, इख्तियार, इजारा, तहत, दखल, दख़ल, दावा, मालिकाना, स्वत्त्व, स्वत्त्वाधिकार, स्वत्व, स्वत्वाधिकार, हक, हक़

An assertion of a right (as to money or property).

His claim asked for damages.
claim

अर्थ : ಯಾವುದೋ ಅಧಿಕಾರದಿಂದ ನಮಗೆ ಬೇಕಾದ ಕೆಲಸಗಳನ್ನು ಮತ್ತೊಬ್ಬರ ಕೈಯಲ್ಲಿ ಮಾಡಿಕೊಳ್ಳಬಹುದು

उदाहरण : ಅದರ ಮೇಲೆ ನಮಗೆ ಯಾವುದೇ ಅಧಿಕಾರವಿಲ್ಲ.

पर्यायवाची : ಅಧಿಕಾರ, ಬಲ, ಹತೋಟಿ


अन्य भाषाओं में अनुवाद :

वह शक्ति जिससे हम किसी से कुछ करवा सकते हैं।

उन पर हमारा कोई ज़ोर नहीं है।
काबू, ज़ोर, जोर, बल

A force that compels.

The public brought pressure to bear on the government.
pressure

अर्थ : ಯಾವುದಾದರು ಸಂಪತ್ತನ್ನು ರಕ್ಷಣೆ ಮಾಡುವುದಕ್ಕಾಗಿ ಅಥವಾ ಯಾವುದಾದರು ವ್ಯಕ್ತಿ ಓಡಿಹೋಗುವುದನ್ನು ತಡೆಯುವುದಕ್ಕಾಗಿ ತಮ್ಮ ಅಧಿಕಾರ ಅಥವಾ ರಕ್ಷಣೆಯಲ್ಲಿ ಇಟ್ಟುಕೊಳ್ಳುವ ಕ್ರಿಯೆ ಅಥವಾ ಭಾವ

उदाहरण : ಭರತ ಶಾಹಿಯನ್ನು ಮೂರು ತಿಂಗಳುಗಳ ವರೆಗೆ ಪೊಲೀಸರು ತಮ್ಮ ಸುಫರ್ದಿನಲ್ಲಿ ಇಟ್ಟುಕೊಂಡಿದ್ದರು.

पर्यायवाची : ಕೈದು, ಬಂಧನ, ಸುಫರ್ದು, ಸೆರೆ


अन्य भाषाओं में अनुवाद :

किसी संपत्ति को रक्षित रखने के लिए अथवा किसी व्यक्ति को भागने आदि से रोकने के लिए अपने अधिकार या रक्षा में लेकर रखने की क्रिया या भाव।

भरत शाह को तीन महीने तक पुलिस अभिरक्षा में रखा गया था।
अभिरक्षण, अभिरक्षा, अमीनी

ವಶ   ಗುಣವಾಚಕ

अर्थ : ಯಾರೋ ಒಬ್ಬರಿಗೆ ಅಧಿಕಾರ ನೀಡಿರುವ

उदाहरण : ಸೈನಿಕರ ವಶದಲ್ಲಿ ಇದ್ದ ಅಪರಾಧಿಗಳಿಂದ ಸತ್ಯವನ್ನು ಹೊರಹಾಕಲು ಪ್ರಯತ್ನ ಮಾಡುತ್ತಿದ್ದರು.

पर्यायवाची : ಆಧೀನ, ಸ್ವಾಧೀನ


अन्य भाषाओं में अनुवाद :

किसी के अधिकार में दिया हुआ।

सैनिकों ने सुपुर्द अपराधी से सचाई उगलवाने की कोशिश की।
सपुर्द, सुपुर्द, सौंपा, सौंपा हुआ

अर्थ : ಯಾವುದು ವಶದಲ್ಲಿದೆಯೋ

उदाहरण : ಯಾರೊಬ್ಬರ ಮನಸ್ಸು ವಶವಾಗಿರುವುದರಿಂದ ಅವರು ಸುಖವಾಗಿದ್ದಾರೆ.

पर्यायवाची : ಪರವಶ, ಪರವಶವಾದ, ಪರವಶವಾದಂತ, ಪರವಶವಾದಂತಹ, ವಶದಲ್ಲಿರುವ, ವಶದಲ್ಲಿರುವಂತ, ವಶದಲ್ಲಿರುವಂತಹ


अन्य भाषाओं में अनुवाद :

जो वश में हो।

वही व्यक्ति सुखी है जिसका मन वश्य है।
वश्य

Restrained or managed or kept within certain bounds.

Controlled emotions.
The controlled release of water from reservoirs.
controlled

चौपाल