अर्थ : ಬೆಳವಣಿಗೆ ಅಥವಾ ವಿಕಾಸ ಹೊಂದುವ ಕ್ರಿಯೆ ಅಥವಾ ಭಾವನೆ
उदाहरण :
ಹುಟ್ಟಿದಾಗಿನಿಂದ ಹಿಡಿದು ಐದು ವರ್ಷದ ವರೆಗೂ ಮಕ್ಕಳ ಶಾರೀರಿಕ ಮತ್ತು ಮಾನಸಿಕ ವಿಕಾಸ ಚೆನ್ನಾಗಿ ಆಗುವುದು.
पर्यायवाची : ಬೆಳವಣಿಗೆ, ವಿಕಸನ, ವಿಕಾಸ
अन्य भाषाओं में अनुवाद :
Gradual improvement or growth or development.
Advancement of knowledge.