अर्थ : ಎಲ್ಲರೂ ಸೇರಿ ಯಾವುದು ಸರಿ, ತಪ್ಪು ಅಥವಾ ಏನು ಮಾಡಬೇಕು ಎಂದು ತೀರ್ಮಾನ ತೆಗೆದುಕೊಳ್ಳುವ ಕ್ರಿಯೆ
उदाहरण :
ಎಲ್ಲಾ ಮಂತ್ರಿಗಳ ಜೊತೆ ಪರಾಮರ್ಷಿಸಿ ಪ್ರಧಾನ ಮಂತ್ರಿಗಳು ಒಂದು ನಿರ್ಧಾರಕ್ಕೆ ಬಂದರು.
अन्य भाषाओं में अनुवाद :
आपस में मिलकर यह जानने की क्रिया कि क्या ठीक है अथवा क्या होना चाहिए।
प्रधानमंत्रीजी इस समस्या को हल करने के लिए सभी मंत्रियों से परामर्श लेना चाहते हैं।A proposal for an appropriate course of action.
adviceअर्थ : ಯಾವುದಾರೂ ವಿಷಯವನ್ನು ಕೂಲಂಕುಶವಾಗಿ ಪರಿಶೀಲಿಸುವುದು
उदाहरण :
ಗೋಷ್ಟಿಯಲ್ಲಿ ನಿರುದ್ಯೋಗದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಗುತ್ತಿದೆ.
पर्यायवाची : ವಿಚಾರ ವಿಮರ್ಶೆ, ವಿಮರ್ಶೆ
अन्य भाषाओं में अनुवाद :
किसी बात का विचार या विवेचन।
गोष्ठी में बेरोज़गारी के ऊपर विचार विमर्श किया जा रहा है।An exchange of views on some topic.
We had a good discussion.