पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವಿಚಿತ್ರ शब्द का अर्थ तथा उदाहरण पर्यायवाची एवम् विलोम शब्दों के साथ।

ವಿಚಿತ್ರ   ನಾಮಪದ

अर्थ : ಮನಸ್ಸಿನ ಭಾವನೆಯಲ್ಲಿ ಯಾವುದೇ ಹೊಸ ವಿಚಿತ್ರ ಅಥವಾ ಅಸಾಧಾರಣ ಮಾತನ್ನು ನೋಡಿದಾಗ, ಕೇಳಿದಾಗ ಅಥವಾ ಧ್ಯಾನ ಮಾಡುವಾಗ ಬರುವುದು

उदाहरण : ಇದ್ದಕ್ಕಿದ್ದ ಹಾಗೆ ನನ್ನನ್ನು ನೋಡಿದ ಅವರಿಗೆ ಆಶ್ಚರ್ಯವಾಯಿತು.

पर्यायवाची : ಅಚ್ಚರಿ, ಆಶ್ಚರ್ಯ, ಬೆರಗು, ವಿಲಕ್ಷಣ, ವಿಸ್ಮಯ


अन्य भाषाओं में अनुवाद :

मन का वह भाव जो किसी नई, विलक्षण या असाधारण बात को देखने, सुनने या ध्यान में आने से उत्पन्न होता है।

आश्चर्य की बात यह है कि इतनी बड़ी ख़बर सुनकर भी उन्होनें कोई प्रतिक्रिया नहीं की।
अचंभव, अचंभा, अचंभो, अचंभौ, अचम्भव, अचम्भा, अचम्भो, अचम्भौ, अचरज, आचरज, आश्चर्य, इचरज, कौतुक, तअज्जुब, ताज़्जुब, ताज्जुब, विस्मय, हैरत, हैरानी

The astonishment you feel when something totally unexpected happens to you.

surprise

अर्थ : ವಿಚಿತ್ರ ಪ್ರಾಣಿ ಅಥವಾ ಪದಾರ್ಥ

उदाहरण : ನಾವು ಇವತ್ತು ಒಂದು ಅದ್ಭುತವನ್ನು ನೊಡಿದೆವು

पर्यायवाची : ಅದ್ಭುತ


अन्य भाषाओं में अनुवाद :

विलक्षण प्राणी या पदार्थ।

आज हमने एक अजूबा देखा।
अजूबा

Something that causes feelings of wonder.

The wonders of modern science.
marvel, wonder

अर्थ : ವಿಚಿತ್ರ ವಸ್ತು ಅಥವಾ ಮಾತು

उदाहरण : ಈ ಸಂಗ್ರಹಾಲಯವು ಅದ್ಭುತ ವಸ್ತುಗಳಿಂದ ಭರ್ತಿಯಾಗಿದೆ.

पर्यायवाची : ಅದ್ಭುತ, ವಿಲಕ್ಷಣ


अन्य भाषाओं में अनुवाद :

विचित्र चीज़ या बात।

यह संग्रहालय अजायबों से भरा हुआ है।
अजायब

Something that causes feelings of wonder.

The wonders of modern science.
marvel, wonder

अर्थ : ಆಶ್ಚರ್ಯವನ್ನು ಉತ್ಪತ್ತಿಮಾಡುವ ವಸ್ತು

उदाहरण : ತಾಜ್ಮಾಹಲ್ ವಿಶ್ವದ ಏಳು ಅದ್ಭುತಗಳಲ್ಲಿ ಒಂದು.

पर्यायवाची : ಅದ್ಭುತ, ಆಶ್ಚರ್ಯ, ವಿಲಕ್ಷಣ, ವಿಸ್ಮಯ


अन्य भाषाओं में अनुवाद :

आश्चर्य उत्पन्न करने वाली वस्तु।

ताजमहल विश्व के सात आश्चर्यों में से एक है।
अचंभव, अचंभा, अचंभो, अचंभौ, अचम्भव, अचम्भा, अचम्भो, अचम्भौ, अचरज, अजब, अजीब, अजूबा, अद्भुत वस्तु, आश्चर्य, इचरज, कौतुक, तअज्जुब, ताज़्जुब, ताज्जुब, विस्मय, हैरत

Something that causes feelings of wonder.

The wonders of modern science.
marvel, wonder

अर्थ : ಅದ್ಭುತ ಆಗುವ ಅವಸ್ಥೆ ಅಥವಾ ಭಾವನೆ

उदाहरण : ಅವಳ ಅದ್ಭುತ ಸಾಧನೆಯಿಂದ ನಾನು ಹೆಚ್ಚು ಪ್ರಭಾವಕ್ಕೆ ಒಳಗಾದೆ.

पर्यायवाची : ಅದ್ಭುತ, ಅಪೂರ್ವ, ಅಸಾಧಾರಣ, ಉತ್ಕೃಷ್ಟ, ಉತ್ತಮ, ನೂತನ, ವಿಲಕ್ಷಣ


अन्य भाषाओं में अनुवाद :

अनोखा या विलक्षण होने की अवस्था या भाव।

उसके अनोखेपन से मैं काफी प्रभावित हुआ।
अद्भुतता, अद्भुतत्व, अनन्यता, अनन्यत्व, अनूठापन, अनोखापन, अपूर्वता, अपूर्वत्व, अलबेलापन, निरालापन, विचित्रता, विलक्षणता

ವಿಚಿತ್ರ   ಗುಣವಾಚಕ

अर्थ : ಜಿಜ್ಞಾಸೆಯನ್ನು ಹುಟ್ಟಿಸುವಂತಹದ್ದು ಅಥವಾ ಅಚ್ಚರಿಯನ್ನು ಹುಟ್ಟಿಸುವಂತಹದ್ದು

उदाहरण : ನಮ್ಮ ಮನೆಯಲ್ಲಿ ಒಂದು ವಿಚಿತ್ರ ಘಟನೆಯೊಂದು ನಡೆಯಿತು.

पर्यायवाची : ಕುತೂಹಲಕಾರಿ, ಕುತೂಹಲಕಾರಿಯಾದ, ಕುತೂಹಲಕಾರಿಯಾದಂತ, ಕುತೂಹಲಕಾರಿಯಾದಂತಹ, ವಿಚಿತ್ರವಾದ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣ, ವಿಲಕ್ಷಣವಾದ, ವಿಲಕ್ಷಣವಾದಂತ, ವಿಲಕ್ಷಣವಾದಂತಹ, ವಿಸ್ಮಯಕಾರಕ, ವಿಸ್ಮಯಕಾರಕವಾದಂತ, ವಿಸ್ಮಯಕಾರಕವಾದಂತಹ, ವಿಸ್ಮಯಕಾರಿ, ವಿಸ್ಮಯಕಾರಿಯಾದ, ವಿಸ್ಮಯಕಾರಿಯಾದಂತ, ವಿಸ್ಮಯಕಾರಿಯಾದಂತಹ


अन्य भाषाओं में अनुवाद :

अर्थ : ಆಕರ್ಶಕ ರೀತಿಯಲ್ಲಿ ವಿಶೇಷ ಲಕ್ಷಣವನ್ನು ಹೊಂದಿರುವಂತಹದ್ದು

उदाहरण : ಮತ್ಸ್ಯಕನ್ಯೆಯು ಒಬ್ಬ ವಿಲಕ್ಷಣ ಜೀವಿ.

पर्यायवाची : ವಿಚಿತ್ರವಾದ, ವಿಚಿತ್ರವಾದಂತ, ವಿಚಿತ್ರವಾದಂತಹ, ವಿಲಕ್ಷಣ, ವಿಲಕ್ಷಣದಂತ, ವಿಲಕ್ಷಣದಂತಹ


अन्य भाषाओं में अनुवाद :

Strikingly strange or unusual.

An exotic hair style.
Protons, neutrons, electrons and all their exotic variants.
The exotic landscape of a dead planet.
exotic

चौपाल