अर्थ : ಅಪಾಯವನ್ನು ತರಬಹುದಾದ ತೊಂದರೆಗೆ ಸಿಕ್ಕಿಸಬಹುದಾದ ಯಾವುದೇ ಕೆಲಸ ಅಥವಾ ಸಂಗತಿ
उदाहरण :
ಹಾವನ್ನು ಸಾಕುವುದು ತುಂಬಾ ಅಪಾಯಕಾರಿ ಕೆಲಸ.
पर्यायवाची : ಅಪಾಯಕಾರಿ, ಅಪಾಯಕಾರಿಯಾದ, ಅಪಾಯಕಾರಿಯಾದಂತ, ಅಪಾಯಕಾರಿಯಾದಂತಹ, ತೊಂದರೆದಾಯಕ, ತೊಂದರೆದಾಯಕವಾದ, ತೊಂದರೆದಾಯಕವಾದಂತ, ತೊಂದರೆದಾಯಕವಾದಂತಹ, ವಿಪತ್ಕಾರಿಯಾದ, ವಿಪತ್ಕಾರಿಯಾದಂತಹ
अन्य भाषाओं में अनुवाद :