पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವಿಮರ್ಶೆ शब्द का अर्थ तथा उदाहरण पर्यायवाची एवम् विलोम शब्दों के साथ।

ವಿಮರ್ಶೆ   ನಾಮಪದ

अर्थ : ಸಾಹಿತ್ಯ ಕೃತಿಯನ್ನು ಚನ್ನಾಗಿ ಓದಿ ಅದರ ಗುಣ ಮತ್ತು ದೋಷವನ್ನು ವಿವೇಚನೆ ಮಾಡುವ ಲೇಖಕ

उदाहरण : ಶಿಕ್ಷಕರು ನಾಟಕದ ಮೇಲೆ ವಿಮರ್ಶೆ ಬರೆಯಲು ಹೇಳಿದರು

पर्यायवाची : ಟೀಕೆ, ಟೀಕೆ-ಟಿಪ್ಪಣಿ


अन्य भाषाओं में अनुवाद :

अच्छी तरह देख-भाल कर किसी साहित्यिक कृति के गुण और दोषों की विवेचना करने वाला लेख।

शिक्षिका ने नाटक की समालोचना लिखने के लिए कहा।
आलोचना, समालोचना

A written evaluation of a work of literature.

criticism, literary criticism

अर्थ : ಯಾವುದಾರೂ ವಿಷಯವನ್ನು ಕೂಲಂಕುಶವಾಗಿ ಪರಿಶೀಲಿಸುವುದು

उदाहरण : ಗೋಷ್ಟಿಯಲ್ಲಿ ನಿರುದ್ಯೋಗದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಗುತ್ತಿದೆ.

पर्यायवाची : ವಿಚಾರ ವಿಮರ್ಶೆ, ವಿಚಾರ-ವಿಮರ್ಶೆ


अन्य भाषाओं में अनुवाद :

किसी बात का विचार या विवेचन।

गोष्ठी में बेरोज़गारी के ऊपर विचार विमर्श किया जा रहा है।
आलोड़न, विचार-विमर्श, विमर्श, सोच विचार

An exchange of views on some topic.

We had a good discussion.
We had a word or two about it.
discussion, give-and-take, word

अर्थ : ಗುಣ-ದೋಷಗಳ ಸರಿಯಾಗಿ ತಿಳಿಸಿಕೊಡುವ ದೃಷ್ಟಿ

उदाहरण : ಅವರ ಪರಿಚಯವನ್ನು ಅತ್ತೆ ಮಾಡಿಸಿಕೊಡಬೇಕು.

पर्यायवाची : ಕೃಪಾದೃಷ್ಟಿ, ಕೃಪೆ, ಕೆಟ್ಟ ದೃಷ್ಟಿ, ಗುರುತು, ಚಿಹ್ನೆ, ತಿಳಿವಳಿಕೆ, ದೃಷ್ಟಿ, ನಿರೀಕ್ಷಣೆ, ನೋಟ, ಪರಿಚಯ, ಪರಿಶೀಲನೆ, ಪರೀಕ್ಷೆ, ಲಕ್ಷಣ, ಶೋಧನೆ


अन्य भाषाओं में अनुवाद :

गुण-दोष का ठीक-ठीक पता लगाने वाली दृष्टि।

उसकी पहचान की दाद देनी चाहिए।
नजर, नज़र, निगाह, परख, पहचान, पहिचान

अर्थ : ಯಾವುದೇ ಮಾತಿನ ಅಥವಾ ಕೆಲಸದ ಗುಣ, ದೋಷ ಮುಂತಾದವುಗಳ ಸಂಬಂಧವಾಗಿ ಮಾತನಾಡುವ ವಿಚಾರ

उदाहरण : ಅವನು ಟೀಕೆಗಳನ್ನು ಕೇಳಿಸಿಕೊಂಡರು ಪ್ರಭಾವಕ್ಕೆ ಒಳಗಾಗಲಿಲ್ಲ

पर्यायवाची : ಖಂಡನೆ, ಗುಣದೋಷ ವಿವೇಚನೆ, ಟೀಕೆ, ಟೀಕೆ-ಟಿಪ್ಪಣಿ


अन्य भाषाओं में अनुवाद :

किसी बात या कार्य के गुण दोष आदि के संबंध में प्रकट किया जाने वाला विचार।

वे आलोचना सुनकर भी अप्रभावित रहे।
आलोचन, आलोचना, खिंचाई, टीका-टिप्पणी

A serious examination and judgment of something.

Constructive criticism is always appreciated.
criticism, critique

अर्थ : ಯಾವುದೋ ವಿಚಾರವನ್ನು ಸ್ವಲ್ಪ ವಿಸ್ತಾರವಾಗಿ ಮಾಡುವ ವರ್ಣನೆ

उदाहरण : ಅವನು ರಾಮಯಣವನ್ನು ಕುರಿತು ಟೀಕೆಯನ್ನು ಬರೆಯುತ್ತಿದ್ದ.

पर्यायवाची : ಟಿಪ್ಪಣಿ, ಟೀಕೆ


अन्य भाषाओं में अनुवाद :

किसी विषय का कुछ विस्तार से किया हुआ वर्णन।

वह रामायण की टीका लिख रहा है।
आदर्श, टीका, तफ़सीर, व्याख्या

चौपाल