पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವಿಯೋಗಿ शब्द का अर्थ तथा उदाहरण पर्यायवाची एवम् विलोम शब्दों के साथ।

ವಿಯೋಗಿ   ಗುಣವಾಚಕ

अर्थ : ಯಾರೋ ಒಬ್ಬರು ತಮ್ಮ ಪ್ರಿಯತಮೆ ಅಥವಾ ಯಾರೋ ಪ್ರಿಯ ವ್ಯಕ್ತಿಯಿಂದ ಬೇರೆಯಾಗುವುದು

उदाहरण : ವಿರಹಿಯಾದ ರಾಮ ಸೀತೆಯನ್ನು ಹುಡುಕಿಕೊಂಡು ಕಾನನದಲ್ಲೆಲ್ಲ ಅಲಿಯುತ್ತಲಿದ್ದ.

पर्यायवाची : ವಿಯೋಗಿಯಾದ, ವಿಯೋಗಿಯಾದಂತ, ವಿಯೋಗಿಯಾದಂತಹ, ವಿರಹಿ, ವಿರಹಿಯಾದ, ವಿರಹಿಯಾದಂತ, ವಿರಹಿಯಾದಂತಹ


अन्य भाषाओं में अनुवाद :

जो अपनी प्रेमिका या किसी प्रिय व्यक्ति से बिछुड़ा हो।

विरही राम सीताजी की खोज में वन-वन भटकते फिर रहे थे।
बिरही, वियोगी, विरही

ವಿಯೋಗಿ   ನಾಮಪದ

अर्थ : ಒಬ್ಬ ಪುರುಷನ ಹೆಂಡತಿ ಸತ್ತುಹೋಗಿದ್ದಾಳೆ

उदाहरण : ಮೋಹನನು ಮದುವೆಯಾದ ನಾಲ್ಕು ತಿಂಗಳಿಗೆ ವಿಧುರನಾದನು.

पर्यायवाची : ಅಪತ್ನೀಕ, ಅಯೋಗ, ಕಲಾಯಿ ಗಂಡು, ಕಳತ್ರ, ವಿಧುರ, ಹೆಂಡತಿ ಸತ್ತವ


अन्य भाषाओं में अनुवाद :

वह पुरुष जिसकी पत्नी मर गई हो।

मोहन शादी के चार महीने बाद ही विधुर हो गया।
रँडुआ, रंडा, रंडुआ, विधुर

A man whose wife is dead especially one who has not remarried.

widower, widowman

चौपाल