पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವಿಲಾಪ शब्द का अर्थ तथा उदाहरण पर्यायवाची एवम् विलोम शब्दों के साथ।

ವಿಲಾಪ   ನಾಮಪದ

अर्थ : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು

उदाहरण : ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು

पर्यायवाची : ಅರ್ಚಾಟ, ಕಿರುಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ, ಚೀರಾಟ-ಒದರಾಟ, ಹಾಹಾಕಾರ


अन्य भाषाओं में अनुवाद :

घबराहट के समय हाय-हाय की पुकार या चिल्लाहट।

अचानक आए तेज़ तूफ़ान से चारों तरफ़ हाहाकार मच गया।
कुहराम, कोहराम, हाहाकार

A cry of sorrow and grief.

Their pitiful laments could be heard throughout the ward.
lament, lamentation, plaint, wail

अर्थ : ಅತೀವವಾಗಿ ದುಃಖಿಸುವುದು ಅಥವಾ ಅತಿಯಾದ ದುಃಖವನ್ನು ವ್ಯಕ್ತಪಡಿಸುವುದು

उदाहरण : ಅಪಘಾತದಲ್ಲಿ ತನ್ನ ಮನೆಯವರನ್ನೆಲ್ಲಾ ಕಳೆದುಕೊಂಡ ಮಗುವಿನ ಗೋಳಾಟ ಹೇಳತೀರದು.

पर्यायवाची : ಗೋಳಾಟ, ಪ್ರಲಾಪ, ರೋಧನ


अन्य भाषाओं में अनुवाद :

रोकर दुख प्रकट करने की क्रिया या भाव।

राम के वन गमन का समाचार सुनकर अयोध्या वासी विलाप करने लगे।
रोना-धोना, विलाप

A cry of sorrow and grief.

Their pitiful laments could be heard throughout the ward.
lament, lamentation, plaint, wail

ವಿಲಾಪ   ಕ್ರಿಯಾಪದ

अर्थ : ಕಷ್ಟದ ಸಮಯದ ದುಃಖ ಸೂಚಕ ಶಬ್ಧ ಅಥವಾ ಹೊರಬರುವ ಧ್ವನಿ

उदाहरण : ರಾಮಚಂದ್ರನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಿವಾಸಿಗಳು ಶೋಕವನ್ನು ವ್ಯಕ್ತಪಡಿಸಿದರು.

पर्यायवाची : ಅರ್ಥನಾದ ಮಾಡು, ಅಳು, ದುಃಖಿಸು, ಶೋಕಪಡು


अन्य भाषाओं में अनुवाद :

पीड़ा के समय दुःखसूचक शब्द या ध्वनि निकालना।

रामचन्द्र के वन-गमन पर अयोध्यावासी आर्तनाद कर रहे थे।
आर्तनाद करना, क्रंदन करना

Express grief verbally.

We lamented the death of the child.
keen, lament

चौपाल