अर्थ : ಸಮಯಕ್ಕೆ ಸರಿಯಾಗಿ ಬರದ ಅಥವಾ ನಡೆಯದ ಘಟನೆ ಅಥವಾ ಸಂಗತಿ
उदाहरण :
ನ್ಯಾಯಾಲಯಕ್ಕೆ ತಡವಾಗಿ ಹಾಜರಾದ ಕಕ್ಷಿದಾರನಿಗೆ ನ್ಯಾಯಾಲವು ದಂಡ ವಿಧಿಸಿತು.
पर्यायवाची : ತಡವಾದ, ತಡವಾದಂತ, ತಡವಾದಂತಹ, ವಿಳಂಬವಾದಂತ, ವಿಳಂಬವಾದಂತಹ
अन्य भाषाओं में अनुवाद :
अर्थ : ಸಾಮಾನ್ಯ ಅಥವಾ ಅಪೇಕ್ಷಿತ ಸಮಯದ ನಂತರದ ಅಥವಾ ಆನಂತರದಲ್ಲಿ ಆದಂತಹ
उदाहरण :
ರಾತ್ರಿ ತುಂಬಾ ನಿಧಾನವಾಗಿ ನಾನು ಏಕೆ ಮಲಗಿದೆ ಎಂದು ನನಗೆ ಗೊತ್ತಿಲ್ಲ.
पर्यायवाची : ನಿಧಾನ, ನಿಧಾನವಾಗಿ, ನಿಧಾನವಾದ, ವಿಳಂಬ, ವಿಳಂಬವಾಗಿ
अन्य भाषाओं में अनुवाद :
Being or occurring at an advanced period of time or after a usual or expected time.
Late evening.