अर्थ : ಯಾವುದು ಜಾಗರೂಕತೆ ಮತ್ತು ಸೂಕ್ಷ್ಮ ವಿವರದ ಜೊತೆ ವಿಕಸಿತವಾದ ಅಥವಾ ಕಾರ್ಯಾನ್ವಿತಗೊಳಿಸಲಾಗಿದೆಯೋ
उदाहरण :
ನಾವೆಲ್ಲರೂ ಒಂದು ವಿಸ್ತೃತವಾದ ಯೋಜನೆಯನ್ನು ತಯಾರಿಸಿದ್ದೇವೆ.
पर्यायवाची : ವಿಶಾಲವಾದ, ವಿಶಾಲವಾದಂತ, ವಿಸ್ತಾರವಾದ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತೃತವಾದ, ವಿಸ್ತೃತವಾದಂತ, ವಿಸ್ತೃತವಾದಂತಹ
अन्य भाषाओं में अनुवाद :
जो सावधानी और सूक्ष्म ब्यौरे के साथ विकसित या कार्यान्वित किया गया हो।
हमलोगों ने एक विस्तृत योजना तैयार की है।Developed or executed with care and in minute detail.
A detailed plan.अर्थ : ಆಕಾರದಲ್ಲಿ ಬಹಳ ದೊಡ್ಡದಾದ
उदाहरण :
ಅವನ ಮನೆಯ ಮುಂದೆ ವಿಶಾಲವಾದ ಅಂಗಳವಿದೆ.
पर्यायवाची : ಅಗಾದವಾದ, ಅಗಾದವಾದಂತ, ಅಗಾದವಾದಂತಹ, ಬೃಹತ್ತಾದ, ಬೃಹತ್ತಾದಂತ, ಬೃಹತ್ತಾದಂತಹ, ವಿಶಾಲವಾದ, ವಿಶಾಲವಾದಂತ, ವಿಸ್ತಾರವಾದ, ವಿಸ್ತಾರವಾದಂತ, ವಿಸ್ತಾರವಾದಂತಹ
अन्य भाषाओं में अनुवाद :
अर्थ : ಯಾವುದು ಅಗಲ ಕಡಿಮೆ ಅಥವಾ ಚಿಕ್ಕದಲ್ಲವೋ
उदाहरण :
ದೊಡ್ಡ-ದೊಡ್ಡ ಪಟ್ಟಣಗಳಲ್ಲಿ ವಿಶಾಲವಾದಂತಹ ಮೈದಾನಗಳ ಕಡಿಮೆ ಇರುತ್ತವೆ.
पर्यायवाची : ವಿಶಾಲವಾದ, ವಿಶಾಲವಾದಂತ, ವಿಸ್ತಾರವಾದ, ವಿಸ್ತಾರವಾದಂತ, ವಿಸ್ತಾರವಾದಂತಹ, ವಿಸ್ತೃತವಾದ, ವಿಸ್ತೃತವಾದಂತ, ವಿಸ್ತೃತವಾದಂತಹ
अन्य भाषाओं में अनुवाद :
जो सँकरा या छोटा न हो।
बड़े शहरों के बीच ऐसे विस्तृत मैदान कम ही होते हैं।