अर्थ : ಹರಡಿದಂತಹ ಅಥವಾ ಪ್ರಸಾರಿತವಾದಂತಹ
उदाहरण :
ನೀರು ಹೆಚ್ಚಾದ ಕಾರಣ ಹೊಲದಲ್ಲಿ ಹರಡಿದಂತಹ ಬೀಜಗಳು ಕೊಳೆತುಹೋಯಿತು.
पर्यायवाची : ಪ್ರಸಾರಿತವಾದ, ಪ್ರಸಾರಿತವಾದಂತ, ಪ್ರಸಾರಿತವಾದಂತಹ, ವಿಸ್ತರಣೆಯಾದ, ವಿಸ್ತರಣೆಯಾದಂತಹ, ಹರಡಿದಂತ, ಹರಡಿದಂತಹ
अन्य भाषाओं में अनुवाद :
अर्थ : ಸಂಗೀತ, ಭಾಷಣ ಮೊದಲಾದ ಧ್ವನಿಗಳನ್ನು ರೇಡಿಯೋಯಿಂದ ಪ್ರಸಾರಣೆ ಮಾಡಲಾಗಿದೆಯೋ
उदाहरण :
ಈಗ ನೀವು ಆಕಾಶವಾಣಿ ರಾಜಪುರದಿಂದ ಪ್ರಸಾರಿತವಾದ ಕಾರ್ಯಕ್ರಮವನ್ನು ಕೇಳುತ್ತಿದ್ದೀರಿ.
पर्यायवाची : ಪ್ರಸಾರಿತವಾದ, ಪ್ರಸಾರಿತವಾದಂತ, ಪ್ರಸಾರಿತವಾದಂತಹ, ವಿಸ್ತರಣೆಯಾದ, ವಿಸ್ತರಣೆಯಾದಂತಹ
अन्य भाषाओं में अनुवाद :
संगीत, भाषण आदि की ध्वनि का रेडियो द्वारा प्रसारण किया हुआ।
अभी आप आकाशवाणी रायपुर से प्रसारित कार्यक्रम सुन रहे थे।