अर्थ : ಯಾವುದೇ ವಸ್ತು, ವಿಷಯ, ಸುದ್ದಿ, ಸಮಾಚಾರ, ಇತ್ಯಾದಿಗಳನ್ನು ನೋಡಿದಾಗ ಇಲ್ಲವೇ ಕೇಳಿದಾಗ ಇಲ್ಲವೇ ತಿಳಿದಾಗ ಇಲ್ಲವೇ ಅನುಭವಕ್ಕೆ ಬಂದಾಗ ಮನಸ್ಸಿನಲ್ಲಿ ಹುಟ್ಟುವ ಅನಿಸಿಕೆ ಹೊರಹೊಮ್ಮುವ ಪ್ರಕ್ರಿಯೆ
उदाहरण :
ಹೊಸ ಹಾಡುಗಾರ್ತಿಯ ಧ್ವನಿಯ ಮಧುರತೆಗೆ ಎಲ್ಲರೂ ಬೆರಗಾದರು.
पर्यायवाची : ಅಚ್ಚರಿಗೊಳ್ಳು, ಅಚ್ಚರಿಪಡು, ಅಚ್ಚರಿಮೂಡು, ಅಚ್ಚರಿಯಾಗು, ಆಶ್ಚರ್ಯಗೊಳ್ಳು, ಆಶ್ಚರ್ಯಪಡು, ಆಶ್ಚರ್ಯಮೂಡು, ಆಶ್ಚರ್ಯವಾಗು, ಚಕಿತನಾಗು, ಚಕಿತರಾಗು, ಚಕಿತಳಾಗು, ಚಕಿತವಾಗು, ಬೆರಗನಿಸು, ಬೆರಗಾಗು, ಬೆರಗುಂಟಾಗು, ಬೆರಗುಬರು, ಬೆರಗೆನಿಸು, ವಿಸ್ಮಯಗೊಳ್ಳು, ವಿಸ್ಮಯಮೂಡು, ವಿಸ್ಮಯವಾಗು, ವಿಸ್ಮಿತನಾಗು, ವಿಸ್ಮಿತರಾಗು, ವಿಸ್ಮಿತಳಾಗು, ವಿಸ್ಮಿತವಾಗು, ಸೋಜಿಗವನಿಸು, ಸೋಜಿಗವಾಗು, ಸೋಜಿಗವೆನಿಸು
अन्य भाषाओं में अनुवाद :
किसी नई, विलक्ष्ण या असाधारण बात को देखने, सुनने या ध्यान में आने पर मन में उठने वाला भाव, प्रदर्शित होना।
सर्कस में नट और नटी का खेल देखकर बच्चों को आश्चर्य हुआ।अर्थ : ನಂಬಲು ಕಷ್ಟವಾದಂತ
उदाहरण :
ನಿಮ್ಮ ಕೆಲಸವನ್ನು ನೋಡಿ ನಾನು ವಿಸ್ಮಯಪಡುತ್ತಿದ್ದೇನೆ.
पर्यायवाची : ಆಶ್ಚರ್ಯಪಡು, ಕೌತುಗಪಡು, ಚಕಿತನಾಗು
अन्य भाषाओं में अनुवाद :
भ्रम या संदेह में पड़ना।
आपका यह काम देखकर मैं भ्रमित हूँ।