सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಒಂದು ಬಳ್ಳಿಯ ಎಲೆ ಅದರ ಮೇಲೆ ಅಡಿಕೆ, ಸುಣ್ಣವನ್ನು ಹಾಕಿ ಪಾನಪಟ್ಟಿಯನ್ನು ಮಾಡಿ ತಿನ್ನಲಾಗುತ್ತದೆ
उदाहरण : ಶ್ಯಾಮನು ವೀಳೆದೆಲೆಯ ಪಾನಪಟ್ಟಿಯನ್ನು ಮಾಡಿ ನನಗೆ ಕೊಟ್ಟನು.
पर्यायवाची : ಎಲೆ ಅಡಿಕೆ, ಎಲೆ-ಅಡಿಕೆ, ಎಲೆಅಡಿಕೆ, ತಾಂಬೂಲ, ನಾಗವಲ್ಲಿ, ಪಾನಪಟ್ಟಿ, ವೀಳೆ-ದೆಲೆ, ವೀಳೆದೆಲೆ
अन्य भाषाओं में अनुवाद :हिन्दी
एक लता का पत्ता जिस पर कत्था, चूना आदि लगाकर और उसका बीड़ा बनाकर खाया जाता है।
इंस्टॉल करें