पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವೃದ್ಧಿಸಿದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ವೃದ್ಧಿಸಿದಂತಹ   ಗುಣವಾಚಕ

अर्थ : ಸಮತಲವಲ್ಲದ ಅದಕ್ಕಿಂತ ಎತ್ತರದ ಭಾಗ ಅಥವಾ ಒಂದು ನಿರ್ದಿಷ್ಟ ಸ್ಥಿರ ಭಾಗದಿಂದ ಮೇಲ್ಭಾಗಕ್ಕೆ ಏರುವ ಕ್ರಿಯೆ ಅಥವಾ ಹೆಚ್ಚಾಗಿ ಸ್ಥಿರ ನಿಂತ ಸ್ಥಿತಿ

उदाहरण : ಹೊಲದಲ್ಲಿ ಉಬ್ಬಿದ ದಿನ್ನೆಯ ಭಾಗವನ್ನು ಹರಗುವ ಮೂಲಕ ಸಮತಲ ಮಾಡಲಾಯಿತು. ಆಹಾರದ ಬೆಲೆ ಏರಿದ ಮೇಲೆ ಜನರು ಬೆಲೆ ಏರಿಕೆ ವಿರುದ್ಧ ಚಳುವಳಿ ಮಾಡಿದರು. ಅವನ ವ್ಯಾಪಾರ ವೃದ್ಧಿಸಿದ ಕಾರಣ ಅವನು ಹೊಸ ಮನೆ ಕಟ್ಟಿಸಿದ.

पर्यायवाची : ಉಬ್ಬಿದ, ಉಬ್ಬಿದಂತ, ಉಬ್ಬಿದಂತಹ, ಏರಿದ, ಏರಿದಂತ, ಏರಿದಂತಹ, ವೃದ್ಧಿಸಿದ, ವೃದ್ಧಿಸಿದಂತ, ಹೆಚ್ಚಾದ, ಹೆಚ್ಚಾದಂತ, ಹೆಚ್ಚಾದಂತಹ


अन्य भाषाओं में अनुवाद :

सामान्य से उठा या उभरा हुआ।

खेत के उठे भाग को खोदकर समतल किया गया।
अभ्युन्नत, उचौहाँ, उठा, उभड़ा, उभरा, उभाड़दार, उभारदार

चौपाल