पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವೇದನೆ ಪಡು शब्द का अर्थ तथा उदाहरण पर्यायवाची एवम् विलोम शब्दों के साथ।

ವೇದನೆ ಪಡು   ಕ್ರಿಯಾಪದ

अर्थ : ನೋವು, ದುಃಖ, ಸಂಕಟ ಇತ್ಯಾದಿ ಋಣಾತ್ಮಕ ಸಂವೇದನೆಗಳ ಕಾರಣದಿಂದ ಮನುಷ್ಯರು ಮತ್ತು ಉನ್ನತ ಪ್ರಾಣಿಗಳು ಬಾಯಿಯಿಂದ ಸದ್ದು ಹೊರಡಿಸುವ ಪ್ರಕ್ರಿಯೆ

उदाहरण : ಇಂಜೆಕ್ಷೆನ್ ನೋವಿನಿಂದಾಗಿ ಆ ಚಿಕ್ಕ ಹುಡುಗಿ ಬಲು ಹೊತ್ತಿನಿಂದ ನರಳುತ್ತಿದ್ದಾಳೆ.

पर्यायवाची : ಆರ್ತನಾದ ಮಾಡು, ನರಳಾಡು, ನರಳು, ಮುಲುಕಾಡು, ಮುಲುಕು, ಮುಲುಗುಟ್ಟು, ವೇದನೆ-ಪಡು, ವೇದನೆಪಡು, ಸಂಕಟ ಪಡು, ಸಂಕಟ-ಪಡು, ಸಂಕಟಪಡು


अन्य भाषाओं में अनुवाद :

कष्ट आदि में मुँह से व्यथासूचक शब्द निकलना या निकालना।

वह खाट पर पड़े-पड़े कराह रहा था।
आह भरना, आह-आह करना, कराहना

चौपाल