पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವ್ಯಸನ शब्द का अर्थ तथा उदाहरण पर्यायवाची एवम् विलोम शब्दों के साथ।

ವ್ಯಸನ   ನಾಮಪದ

अर्थ : ಯಾವುದಾದರೂ ವಸ್ತು ಸಂಗತಿಯ ಬಗ್ಗೆ ಅತಿಯಾದ ಮೋಹವನ್ನು ಹೊಂದುವುದು ಅಥವಾ ಅತಿಯಾಗಿ ಹಚ್ಚಿಕೊಳ್ಳುವುದು

उदाहरण : ಮಮತಾಳಿಗೆ ಬಜಾರದಲ್ಲಿ ಸಿಕ್ಕ ಸಿಕ್ಕ ವಸ್ತುಗಳನ್ನು ಕೊಳ್ಳುವ ವಿಪರೀತ ವ್ಯಸನವಿದೆ.

पर्यायवाची : ಚಟ, ಲಾಲಸೆ, ವ್ಯಾಮೋಹ


अन्य भाषाओं में अनुवाद :

किसी वस्तु की प्राप्ति अथवा सुख के भोग की अभिलाषा या लालसा।

ममता को घूमने-फिरने का शौक है।
शौक

अर्थ : ಮನಸ್ಸಿನಲ್ಲಿಯೇ ಕೊರಗುವಿಕೆ ಅಥವಾ ವ್ಯಥೆಪಡುವಿಕೆ

उदाहरण : ರಾಮನು ತಾನು ಪ್ರೀತಿಸಿದ ಹುಡುಗಿಯನ್ನು ಕಳೆದುಕೊಂಡು ಮನೋವ್ಯಥೆ ಅನುಭವಿಸುತ್ತಿದ್ದಾನೆ.

पर्यायवाची : ಅಳಲು, ಕೊರಗು, ದುಃಖ, ಮನೋವ್ಯಥೆ


अन्य भाषाओं में अनुवाद :

मन में होनेवाली व्यथा।

राम अपनी मनोव्यथा किसी को नहीं सुनाता।
मैं अपनी अंतर्वेदना किसे सुनाऊँ?
अंतर्वेदना, अंतस्ताप, अन्तस्ताप, जख्म-ए-जिगर, जख्मे जिगर, ज़ख़्म-ए-जिगर, ज़ख़्मे जिगर, दर्द-ए-दिल, दर्दे दिल, मनस्ताप, मनोव्यथा, मानसिक पीड़ा

Intense sorrow caused by loss of a loved one (especially by death).

brokenheartedness, grief, heartache, heartbreak

अर्थ : ಅಭಿಲಾಶೆಯು ಪೂರ್ತಿಯಾಗದೆ ಇರುವಾಗ ಮನಸ್ಸಿನಲ್ಲಿ ಉಂಟಾಗುವಂತಹ ದುಃಖ

उदाहरण : ಕೆಲಸ ಸಿಗದ ಕಾರಣದಿಂದಾಗಿ ಅವನು ಶೋಕದಲ್ಲಿ ಮುಳುಗಿದ್ದಾನೆ.

पर्यायवाची : ಆಲಸ್ಯ, ದಣಿವು, ದುಃಖ, ವಿಷಾದ, ಶೋಕ


अन्य भाषाओं में अनुवाद :

अभिलाषा पूरी न होने पर मन में होनेवाला दुख।

नौकरी न मिलने पर वह विषाद से भर गया।
अवसाद, रंज, रञ्ज, विषाद

अर्थ : ವಿರೋಧಿ ಅಥವಾ ಶತ್ರುವಾಗುವ ಅವಸ್ಥೆ ಅಥವಾ ಭಾವನೆ

उदाहरण : ಯಾರ ವಿರೋಧವು ಕಟ್ಟಿಕೊಳ್ಳಬಾರದು.

पर्यायवाची : ದ್ರೋಹ, ದ್ವೇಶ, ವಿರೋಧ, ವೈಮನಸ್ಯ, ವೈರತನ, ವೈರತ್ವ, ವೈರಿ, ಶತ್ರು


अन्य भाषाओं में अनुवाद :

The feeling of a hostile person.

He could no longer contain his hostility.
enmity, hostility, ill will

अर्थ : ಮುಖ್ಯವಾಗಿ ಅಫೀಮು ಮೊದಲಾದ ಮಾದಕ ವಸ್ತುವಿನ ಅತಿಯಾದ ಸೇವನೆಯ ಪರಿಣಾಮವಾಗಿ, ಯಾವ ದುಷ್ಪರಿಣಾಮವೂ ಆಗದೆ ಚಟವನ್ನು ಬಿಡಲಾರದ ಸ್ಥಿತಿ

उदाहरण : ದುಶ್ಚಟಕ್ಕೆ ಬಲಿಯಾದ ವ್ಯಕ್ತಿ ಅದರಿಂದ ಹೊರಬರುವುದು ಕಠಿಣ.

पर्यायवाची : ಗೀಳು, ಚಟ, ಚಾಳಿ, ದುರಭ್ಯಾಸ, ದುಶ್ಚಟ


अन्य भाषाओं में अनुवाद :

बुरी आदत।

कुव्यसन से बचो।
अघ, अमल, इल्लत, कुव्यसन, दुर्व्यसन, धत, लत, व्यसन

Being abnormally tolerant to and dependent on something that is psychologically or physically habit-forming (especially alcohol or narcotic drugs).

addiction, dependance, dependence, dependency, habituation

अर्थ : ಪ್ರಿಯವಾದ ವ್ಯಕ್ತಿ ಮರಣ ಅಥವಾ ವಿಯೋಗದಅಗಲಿಕೆಯ ಕಾರಣ ಮನಸ್ಸಿನಲ್ಲಿ ಉಂಟಾಗುವಂತಹ ಉತ್ಕೃಷ್ಟವಾದ ದುಃಖ

उदाहरण : ರಾಮನು ವನವಾಸಕ್ಕೆಂದು ಹೊರಟಾಗ ಅಯೋಧ್ಯಾ ನಗರ ಜನರೆಲ್ಲ ಶೋಕದಲ್ಲಿ ಮುಳುಗಿತ್ತುಅವನ ಸಾವಿಗೆಮರಣಕ್ಕೆ ಎಲ್ಲಾ ಗಣ್ಯವ್ಯಕ್ತಿಗಳು ವಿಷಾದವನ್ನು ವ್ಯಕ್ತಪಡಿಸಿದರು.

पर्यायवाची : ಅಳಲು, ಕಷ್ಟ, ದುಃಖ, ವ್ಯಥೆ, ಶೋಕ


अन्य भाषाओं में अनुवाद :

प्रिय व्यक्ति की मृत्यु या वियोग के कारण मन में होने वाला परम कष्ट।

राम के वनगमन पर पूरी अयोध्या नगरी शोक में डूब गई।
उनकी मृत्यु पर सभी गणमान्य लोगों ने अफ़सोस ज़ाहिर किया।
अंदोह, अन्दोह, अभिषंग, अभिषङ्ग, अवसाद, गम, गमी, ग़म, ग़मी, दुख, रंज, शोक, सोग

An emotion of great sadness associated with loss or bereavement.

He tried to express his sorrow at her loss.
sorrow

चौपाल