अर्थ : ಸಮಾಚಾರ ಪತ್ರದಲ್ಲಿ ಪ್ರಕಟಿಸಿದ ಘಟನೆ ಮುಂತಾದವುಗಳ ಸಂಕ್ಷಿಪ್ತ ವಿವರಣೆ ಅಥವಾ ಅದರ ಸಂಬಂಧವಾಗಿ ಸಂಪಾದಕರು ಬರೆಯುವ ವಿಚಾರ
उदाहरण :
ಸಂಸತ್ ನಲ್ಲಿ ನಡೆದ ಕದನದ ಬಗೆಗೆ ಸಂಪಾದಕರು ಇಂದಿನ ಪ್ರತಿಕೆಯಲ್ಲಿ ಸೊಗಸಾಗಿ ಟಿಪ್ಪಣಿ ಬರೆದಿದ್ದಾರೆ.
अन्य भाषाओं में अनुवाद :
अर्थ : ಜಟಿಲವಾದದ್ದನ್ನು ಅರ್ಥೈಸಿಕೊಳ್ಳಲು ನೀಡುವ ಸ್ಪಷ್ಟೀಕರಣ ಅಥವಾ ಸರಳವಾದ ವಿವರಣೆ
उदाहरण :
ಆದಿ ಶಂಕರರು ಉಪನಿಷತ್ತಿಗೆ ವ್ಯಾಖ್ಯಾನವನ್ನು ಬರೆದಿದ್ದಾರೆ.
पर्यायवाची : ಟೀಕು, ಟೀಕೆ, ಭಾವ ವಿಸ್ತಾರ, ಭಾವ-ವಿಸ್ತಾರ, ಭಾಷ್ಯ, ಸೂತ್ರವೃತ್ತಿ
अन्य भाषाओं में अनुवाद :
किसी जटिल वाक्य आदि के अर्थ का स्पष्टीकरण।
संस्कृत श्लोकों की व्याख्या सबके बस की बात नहीं है।The act of making clear or removing obscurity from the meaning of a word or symbol or expression etc..
explicationअर्थ : ಯಾವುದಾದರು ವಿಶೇಷವಾದ ವಿಷಯದ ಬಗ್ಗೆ ಇನ್ನೊಬ್ಬರ ಮುಂದೆ ನೀಡುವಂತಹ ಮೌಖಿಕ ವರ್ಣನೆ
उदाहरण :
ಇಂದು ಹತ್ತು ಗಂಟೆಗೆ ಗುರೂಜಿಯವರ ಭಾಷಣವಿದೆ.
अन्य भाषाओं में अनुवाद :
A speech that is open to the public.
He attended a lecture on telecommunications.