पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ವ್ಯಾಪಿಸು शब्द का अर्थ तथा उदाहरण पर्यायवाची एवम् विलोम शब्दों के साथ।

ವ್ಯಾಪಿಸು   ಕ್ರಿಯಾಪದ

अर्थ : ಆಕಡೆ-ಈಕಡೆ ದೂರದ ವರೆಗೆ ತಲುಪುವುದು

उदाहरण : ಜನರಲ್ಲಿ ಭಯ ವ್ಯಾಪಿಸುತ್ತಿದೆ.

पर्यायवाची : ಪಸರಿಸು, ಪ್ರಚಾರವಾಗು, ಹಬ್ಬು, ಹರಡು


अन्य भाषाओं में अनुवाद :

इधर-उधर दूर तक पहुँचना।

लोगों में दहशत फैल रही है।
छाना, फैलना, व्याप्त होना

Become distributed or widespread.

The infection spread.
Optimism spread among the population.
propagate, spread

अर्थ : ಒಂದು ವಸ್ತುವಿನ ಮೇಲೆ ಇನ್ನೊಂದು ವಸ್ತು ವ್ಯಾಪಿಸು ಅಥವಾ ಹರಡು

उदाहरण : ಹಳದಿ ಬಣ್ಣದ ಮೇಲೆ ಕೆಂಪು ಬಣ್ಣ ಹರಡಿದೆ.

पर्यायवाची : ಹರಡು


अन्य भाषाओं में अनुवाद :

एक चीज़ पर दूसरी चीज़ का चिपटना या सटना।

पीले रंग पर लाल रंग चढ़ गया है।
चढ़ना

Extend over and cover a part of.

The roofs of the houses overlap in this crowded city.
overlap

अर्थ : ವಿಕಾಸ ಪ್ರಾಪ್ತವಾಗುವುದು

उदाहरण : ನಮ್ಮ ವ್ಯಾಪಾರ ನಿಧಾನವಾಗಿ ಬೆಳೆಯುತ್ತಿದೆ.

पर्यायवाची : ಪ್ರಚುರವಾಗು, ಬೆಳೆ, ವಿಕಾಸಗೊಳ್ಳು, ವಿಕಾಸಹೊಂದು


अन्य भाषाओं में अनुवाद :

विकास को प्राप्त होना।

हमारा व्यापार धीरे-धीरे फैल रहा है।
फैलना, बिकसना, विकसित होना

अर्थ : ಬೆಳೆಯುವ ಕ್ರಿಯೆ

उदाहरण : ಇಂದು ಸಮಾಜದಲ್ಲಿ ಅಪರಾಧಗಳು ಹೆಚ್ಚಾಗುತ್ತಿವೆ.ಅಪರಾಧಗಳು ಹೆಚ್ಚಾಗುತ್ತಿವೆ.

पर्यायवाची : ಚಾಸ್ತಿಯಾಗು, ಬೆಳೆ, ಹೆಚ್ಚಾಗು


अन्य भाषाओं में अनुवाद :

बढ़ने की क्रिया होना।

आजकल समाज में अपराध बढ़ रहे हैं।
अपराधों में वृद्धि हो रही है।
इज़ाफ़ा होना, इजाफा होना, तेज होना, तेज़ होना, बढ़ना, बढ़ोत्तरी होना, वृद्धि होना

अर्थ : ಯಾವುದಾದರು ವಸ್ತು ಅಥವಾ ಮಾತು ಈ ಪ್ರಕಾರವಾಗಿ ನಾಲ್ಕು ದಿಕ್ಕುಗಳಲ್ಲಿಯೂ ಹರಡುವುದು ಅಂದರೆ ತನ್ನ ಕ್ಷೇತ್ರದಿಂದ ಎಲ್ಲಾ ಜಾಗಗಳಿಗೂ ವ್ಯಾಪಿಸುವುದು

उदाहरण : ವಿದ್ಯುತ್ ಹೋಗುತ್ತಿದ್ದಾಗೆಯೇ ಕತ್ತಲು ವ್ಯಾಪಿಸಿತು.

पर्यायवाची : ಪಸರಿಸು, ಹಬ್ಬು, ಹರಡಿತು, ಹರಡು


अन्य भाषाओं में अनुवाद :

किसी चीज या बात का इस प्रकार चारों ओर फैल जाना कि अपने क्षेत्र में हर जगह दिखाई दे।

बिजली जाते ही अंधकार छा गया।
छा जाना, छाना

Cover the entire range of.

sweep

अर्थ : ಹೊಳೆ, ಕೀರ್ತಿ ಮೊದಲಾದವುಗಳ ಹರಡುವುದು ಅಥವಾ ವ್ಯಾಪಿಸುವುದು

उदाहरण : ಹೋಳಿಯ ದಿನದಲ್ಲಿ ನಾಲ್ಕು ಕಡೆಯಲ್ಲಿಯೂ ಗಲಾಟೆಗಳು ವ್ಯಾಪಿಸುತ್ತದೆ.

पर्यायवाची : ಹಬ್ಬು, ಹರಡು


अन्य भाषाओं में अनुवाद :

धूम, कीर्ति आदि का छा जाना या फैलना।

होली के दिन चारों ओर धूम मची थी।
मचना

ವ್ಯಾಪಿಸು   ನಾಮಪದ

अर्थ : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ

उदाहरण : ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.

पर्यायवाची : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ಸಂಚರಿಸು, ಸಂಚರಿಸುವಿಕೆ, ಹಬ್ಬು, ಹಬ್ಬುವಿಕೆ, ಹರಡು, ಹರಡುವಿಕೆ


अन्य भाषाओं में अनुवाद :

फैलने की क्रिया, विशेषकर किसी के अंदर।

वातावरण में प्रदूषित वायु का संचरण कई रोगों को जन्म दे रही है।
फैलना, संचरण, संचार, सञ्चरण, सञ्चार

चौपाल