पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಶಸ್ತ್ರಾಸ್ತ್ರ शब्द का अर्थ तथा उदाहरण पर्यायवाची एवम् विलोम शब्दों के साथ।

अर्थ : ಯುದ್ಧದ ಆಯುಧಗಳು ಅಥವಾ ಸಾಧನಗಳು

उदाहरण : ಭಾರತೀಯರು ವಿದೇಶಿಯರಿಂದ ಶಸ್ತ್ರಾಸ್ತ್ರಗಳನ್ನು ಕೊಳ್ಳುತ್ತಾರೆ.

पर्यायवाची : ಅಸ್ತ್ರ, ಅಸ್ತ್ರ ಶಸ್ತ್ರಾ, ಅಸ್ತ್ರ-ಶಸ್ತ್ರಾ, ಆಯುಧ, ಕಬ್ಬಿಣದ ಕವಚ, ಯುದ್ಧೋಪಕರಣ, ಶಸ್ತ್ರ


अन्य भाषाओं में अनुवाद :

लड़ाई के हथियार या साधन।

भारत विदेशों से अस्त्र-शस्त्र खरीदता है।
असलहा, अस्त्र, अस्त्र शस्त्र, अस्त्र-शस्त्र, आयस, आयुध, विधु, शस्त्रास्त्र, सस्य, साज, साज़, हथियार

Weapons considered collectively.

arms, implements of war, munition, weaponry, weapons system

अर्थ : ಯಾವುದೇ ಯುದ್ಧ ಮುಂತಾದವುಗಳಲ್ಲಿ ಎದುರಾಳಿಯಿಂದ ರಕ್ಷಿಸಿಕೊಳ್ಳಲು ಅಥವಾ ಎದುರಾಳಿಯನ್ನು ಸದೆ ಬಡಿಯಲು ಅಥವಾ ಯಾವುದನ್ನಾದರೂ ಕತ್ತರಿಸಲು ಅಥವಾ ಕಟಾವು ಮಾಡಲು ಬಳಸುವ ಒಂದು ಬಗೆಯ ವಸ್ತು

उदाहरण : ಕತ್ತಿ ಹಿಂದಿನ ಕಾಲದಲ್ಲಿ ಯುದ್ಧದಲ್ಲಿ ಬಳಸಲಾಗುತ್ತಿದ್ದ ಆಯುಧ.

पर्यायवाची : ಆಯುಧ, ಶಸ್ತ್ರ


अन्य भाषाओं में अनुवाद :

हाथ में पकड़कर दूसरों को मारने के काम आनेवाला वह साधन जिससे युद्ध आदि के समय शत्रु पर आक्रमण किया जाता है तथा आत्मरक्षा भी की जाती है।

उसने एक धारदार हथियार से शेर पर वार किया।
अय, शस्त्र, हथियार, हस्तास्त्र

Any instrument or instrumentality used in fighting or hunting.

He was licensed to carry a weapon.
arm, weapon, weapon system

अर्थ : ಯಾವುದೋ ಒಂದು ದೇಶದ ಎಲ್ಲಾ ಅಯುಧಗಳು ಮತ್ತು ಉಪಕರಣಗಳು

उदाहरण : ಶಸ್ತ್ರಾಸ್ತ್ರಗಳ ತಯಾರಿಕೆಯ ವಿಷದಲ್ಲಿ ಭಾರತವು ಪಾಕಿಸ್ತಾನಕ್ಕಿಂತ ಮುಂದಿದೆ.

पर्यायवाची : ಅಸ್ತ್ರ, ಅಸ್ತ್ರ ಶಸ್ತ್ರ, ಅಸ್ತ್ರ-ಶಸ್ತ್ರ, ಆಯುಧ, ಶಸ್ತ್ರ, ಶಸ್ತ್ರ-ಅಸ್ತ್ರ


अन्य भाषाओं में अनुवाद :

* किसी देश के सभी हथियार और उपकरण।

अस्त्र-शस्त्र के मामले में भारत पाकिस्तान से बहुत आगे है।
अयुध, अस्त्र शस्त्र, अस्त्र-शस्त्र, आयुध, शस्त्रास्त्र, हथियार

All the weapons and equipment that a country has.

armory, armoury, arsenal

चौपाल