पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಶಿಸ್ತಿಲ್ಲದ शब्द का अर्थ तथा उदाहरण पर्यायवाची एवम् विलोम शब्दों के साथ।

ಶಿಸ್ತಿಲ್ಲದ   ಗುಣವಾಚಕ

अर्थ : ಯಾವುದೇ ವಸ್ತು ಅಥವಾ ಸಂಗತಿಗಳು ಕ್ರಮವಾಗಿ ಇಲ್ಲದಿರುವುದು

उदाहरण : ಕ್ರಮವಿಲ್ಲದ ಗ್ರಂಥಾಲಯದ ಪುಸ್ತಕಗಳನ್ನು ಕ್ರಮವಾಗಿ ಜೋಡಿಸಿಡಿ.

पर्यायवाची : ಅಣಿಗೆಟ್ಟ, ಅವ್ಯವಸ್ಥೆಗೊಂಡ, ಓರಣವಿಲ್ಲದ, ಕ್ರಮವಿಲ್ಲದ, ಪಂಕ್ತಿಯಿಲ್ಲದ, ಸಾಲಾಗಿಲ್ಲದ


अन्य भाषाओं में अनुवाद :

Not arranged in order.

disordered, unordered

अर्थ : ಯಾರು ಆಜ್ಞೆಯನ್ನು ಅಥವಾ ನಿಯಮಪಾಲನೆಯನ್ನು ಮಾಡುವುದಿಲ್ಲವೋ

उदाहरण : ಶಿಕ್ಷಕರು ಶಿಸ್ತಿಲ್ಲದ ವಿದ್ಯಾರ್ಥಿಯನ್ನು ತರಗತಿಯಿಂದ ಹೊರಗೆ ಹಾಕಿದರು.

पर्यायवाची : ಆಜ್ಞಾಹೀನ, ಆಜ್ಞಾಹೀನವಾದ, ಆಜ್ಞಾಹೀನವಾದಂತ, ಆಜ್ಞಾಹೀನವಾದಂತಹ, ಶಿಸ್ತಿಲ್ಲದಂತ, ಶಿಸ್ತಿಲ್ಲದಂತಹ


अन्य भाषाओं में अनुवाद :

जो अनुशासन या नियमपालन न करे।

शिक्षक ने अनुशासनहीन छात्रों को कक्षा से बाहर निकाल दिया।
अनुशासनहीन

चौपाल