अर्थ : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ
उदाहरण :
ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.
पर्यायवाची : ಬೇಗ, ವೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ
अन्य भाषाओं में अनुवाद :
अर्थ : ಯಾವುದು ಬಹು ಬೇಗ ತಳುಪುವುದು ಅಥವಾ ಯಾವುದರ ಸಂಬಂಧವಾಗಿ ಬಹು ಬೇಗ ಕೆಲಸವಾಗುವ ಅವಶ್ಯಕತೆ ಇದೆಯೋ
उदाहरण :
ತ್ವರಿತವಾಗಿ ಸಂದೇಶಗಳನ್ನು ಕಳುಹಿಸುವುದುಕ್ಕಾಗಿ ಆಧುನಿಕ ಉಪಕರಣಗಳ ವ್ಯವಸ್ಥೆ ಮಾಡಲಾಗಿದೆ.
पर्यायवाची : ತ್ವರಿತ, ತ್ವರಿತವಾದ, ತ್ವರಿತವಾದಂತ, ತ್ವರಿತವಾದಂತಹ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ
अन्य भाषाओं में अनुवाद :
जिसका जल्दी पहुँचना या जिसके संबंध में जल्दी कार्रवाई होना आवश्यक हो।
त्वरित संदेश भेजने के लिए अत्यंत आधुनिक उपकरणों की व्यवस्था की जाएगी।Performed with little or no delay.
An immediate reply to my letter.