पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಶುದ್ಧವಾದಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಶುದ್ಧವಾದಂತ   ಗುಣವಾಚಕ

अर्थ : ಬೇರಾವುದೇ ಪದಾರ್ಥ ಅಥವಾ ಸಂಗತಿಗಳಿಂದ ಮಿಶ್ರಣವಾಗದೇ ಇರುವುದು

उदाहरण : ಬಂಗಾರವು ಶುದ್ಧವಾದ ದಾತು.

पर्यायवाची : ಮಿಶ್ರಣವಿಲ್ಲದ, ಮಿಶ್ರಣವಿಲ್ಲದಂತ, ಮಿಶ್ರಣವಿಲ್ಲದಂತಹ, ಶುದ್ಧವಾದ, ಶುದ್ಧವಾದಂತಹ

अर्थ : ನೀರು ಮುಂತಾದವುಗಳ ಕೆಳಗೆ ಕೂಡಿ ಬಿದ್ದ ಹೊಲಸು, ಗಸಿ, ಚರಟ, ಮೊದಲಾದವುಗಳು ಇಲ್ಲದಿರುವುದು

उदाहरण : ನಾವು ಯಾವಾಗಲು ಶುದ್ಧವಾದ ನೀರನ್ನು ಕುಡಿಯಬೇಕು.

पर्यायवाची : ಶುದ್ಧವಾದ, ಶುದ್ಧವಾದಂತಹ, ಸ್ವಚ್ಛವಾದ, ಸ್ವಚ್ಛವಾದಂತ, ಸ್ವಚ್ಛವಾದಂತಹ


अन्य भाषाओं में अनुवाद :

(द्रव) जिसमें तलछट न हो।

हमेशा साफ़ पानी पीना चाहिए।
साफ़, स्वच्छ

अर्थ : ಯಾವುದು ತಪ್ಪಿಲ್ಲವೋ

उदाहरण : ನಿಮ್ಮ ಉತ್ತರ ಸರಿಯಾಗಿದೆಸರಿಯಾದ ವಾಕ್ಯದಲ್ಲಿ ಸರಿಯಾದ ಚಿಹ್ನೆಯನ್ನು ಹಾಕಿರಿ.

पर्यायवाची : ತಪ್ಪಿಲ್ಲದ, ತಪ್ಪಿಲ್ಲದಂತ, ತಪ್ಪಿಲ್ಲದಂತಹ, ಶುದ್ಧವಾದ, ಶುದ್ಧವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ


अन्य भाषाओं में अनुवाद :

जो गलत न हो।

आपका उत्तर सही है।
सही वाक्यों पर सही का चिह्न लगाओ।
गलतीरहित, गलतीहीन, त्रुटिरहित, त्रुटिहीन, शुद्ध, सही

चौपाल