अर्थ : ಯಾವುದಾದರು ವಸ್ತುವಿನಿಂದ ಅಲಂಕರಿಸುವುದು
उदाहरण :
ಅವರು ಮಗುವನ್ನು ಹೂಗಳಿಂದ ಶೃಂಗರಿಸಿದರು.
पर्यायवाची : ಅಲಂಕರಿಸಿದ, ಅಲಂಕರಿಸಿದಂತ, ಅಲಂಕರಿಸಿದಂತಹ, ಅಲಂಕರಿಸು, ಶೃಂಗರಿಸಿದಂತ, ಶೃಂಗರಿಸಿದಂತಹ
अन्य भाषाओं में अनुवाद :
अर्थ : ಯಾರಿಗೆ ಶೃಂಗಾರ ಅಥವಾ ಮೇಕಪ್ ಮಾಡಲಾಗಿದೆಯೋ
उदाहरण :
ಸಮಾರಂಭದಲ್ಲಿ ಕೇವಲ ಶೃಂಗರಿಸಿದಂತಹ ಮುಖಗಳೇ ಕಾಣಿಸುತ್ತಿದ್ದವು.
पर्यायवाची : ಶೃಂಗರಿಸಿದಂತ, ಶೃಂಗರಿಸಿದಂತಹ, ಸಿಂಗರಿಸಿದ, ಸಿಂಗರಿಸಿದಂತಹ
अन्य भाषाओं में अनुवाद :
* जिसने शृंगार या मेकअप किया हो या लगाया हो।
समारोह में केवल शृंगारित चेहरे ही नजर आ रहे थे।