अर्थ : ಪರೀಕ್ಷೆಯ ಕೆಲಸವನ್ನು ಮಾಡುವ ಪ್ರಕ್ರಿಯೆ
उदाहरण :
ಹದಿನೈದು ಜನರನ್ನು ಪರೀಕ್ಷೆ ಮಾಡಲಾಯಿತು.
पर्यायवाची : ಪರೀಕ್ಷೆ ಮಾಡು
अन्य भाषाओं में अनुवाद :
अर्थ : ಯಾವುದೇ ಹೊಸ ವಿಷಯ, ಸತ್ಯ ಮುಂತಾದವುಗಳನ್ನು ಪತ್ತೆ ಮಾಡುವ ಪ್ರಕ್ರಿಯೆ
उदाहरण :
ವಿಜ್ಞಾನಿಗಳು ಹೊಸ ರೋಗಗಳ ಗುಣ ಲಕ್ಷಣಗಳನ್ನು ಕಂಡುಹಿಡಿಯಲು ಸಂಶೋಧನೆ ಮಾಡುತ್ತಿದ್ದಾರೆ.
पर्यायवाची : ಸಂಶೋಧನೆ ಮಾಡು
अन्य भाषाओं में अनुवाद :
कोई नई बात, तथ्य आदि का पता लगाना।
वैज्ञानिक नए रोग के कारणों पर शोध कर रहे हैं।अर्थ : ಯಾವುದೇ ಘಟನೆಯ ಮೂಲ ಕಾರಣ ಅಥವಾ ರಹಸ್ಯವನ್ನು ಪತ್ತೆ ಮಾಡುವ ಪ್ರಕ್ರಿಯೆ
उदाहरण :
ಪೊಲೀಸರು ಕಳ್ಳನ ಅನ್ವೇಶಣೆ ಮಾಡುತ್ತಿದ್ದಾರೆ.
पर्यायवाची : ಅನ್ವೇಶಣೆ ಮಾಡು, ಪತ್ತೆ ಮಾಡು, ಹುಡುಕು
अन्य भाषाओं में अनुवाद :
किसी घटना या विषय के मूल कारणों या रहस्यों का पता लगाना।
पुलिस तथ्यों की छानबीन कर रही है।Conduct an inquiry or investigation of.
The district attorney's office investigated reports of possible irregularities.अर्थ : ಯಾವುದೇ ಮಾತು ಅಥವಾ ವಿಷಯದ ಗೂಡಾರ್ಥ ಅಥವಾ ರಹಸ್ಯವನ್ನು ತಿಳಿಯುವ ಪ್ರಕ್ರಿಯೆ
उदाहरण :
ವಿಜ್ಞಾನಿಗಳು ಈ ಹೊಸ ರೋಗದ ಗುಣಲಕ್ಷಣಗಳ ಬಗೆಗೆ ಪತ್ತೆ ಹಚ್ಚುತ್ತಿದ್ದಾರೆ.
पर्यायवाची : ಪತ್ತಮಾಡು, ಪತ್ತೆಹಚ್ಚು, ಸಂಶೋಧನೆ ಮಾಡು
अन्य भाषाओं में अनुवाद :
किसी बात या विषय के गूढ़ तत्त्व या रहस्य की जानकारी प्राप्त करना।
चिकित्सक इस नए रोग के कारणों का पता लगा रहे हैं।