अर्थ : ಮಾತನಾಡಿಕೊಂಡು ಅಥವಾ ಬೇರೆ ಪ್ರಕಾರದಿಂದ ಸುಳಿವನ್ನು ಕಂಡುಹಿಡಿಯುವುದು
उदाहरण :
ಗುಪ್ತರು ಶತ್ರುಪಕ್ಷದವರನ್ನು ಹುಡುಕುತ್ತಿದ್ದಾರೆ.
पर्यायवाची : ಹುಡುಕು
अन्य भाषाओं में अनुवाद :
अर्थ : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳು ಇಂಥ ಕೆಲಸಕ್ಕೆ ಯೋಗ್ಯವೋ ಇಲ್ಲವೋ ಎಂದು ಪರೀಕ್ಷಿಸುವುದು
उदाहरण :
ಈ ಚಿಕ್ಕ ಕಾರ್ಯದ ಮುಖಾಂತರವಾಗಿ ಅವನು ನನ್ನ ಕೆಲಸವನ್ನು ಮಾಡುತ್ತಾನೋ ಇಲ್ಲವೋ ಎಂದು ಪರೀಕ್ಷಿಸುತ್ತಿದ್ದೇನೆ.
पर्यायवाची : ಒರೆಗೆ ಹಚ್ಚು, ಪರಿಶೀಲಿಸು, ಪರಿಶೋಧಿಸು, ಪರೀಕ್ಷಿಸು, ವಿಮರ್ಶಿಸು
अन्य भाषाओं में अनुवाद :
किसी वस्तु, व्यक्ति आदि के गुण, दोष को जाँचना कि यह अमुक काम के योग्य है कि नहीं।
इस छोटे से कार्य के जरिए मैं उसको परख रहा हूँ कि वह मेरे काम का है या नहीं।To look at critically or searchingly, or in minute detail.
He scrutinized his likeness in the mirror.अर्थ : ವಿಶೇಷ ವಸ್ತು, ಸಮಯ ಸ್ಥಿತಿ ಇತ್ಯಾದಿಗಳನ್ನು ಪಡೆಯಲು ಇಚ್ಚಿ ಇಟ್ಟುಕೊಂಡಿರುವ ಪ್ರಕ್ರಿಯೆ
उदाहरण :
ಭಾರತ ಸರ್ಕಾರವು ಹೊಸ ಆಸ್ತ್ರಗಳನ್ನು ಪರಿಕ್ಷೆ ಮಾಡಲು ಸರಿಯಾದ ಸಮಯವನ್ನು ಹುಡುಕುತ್ತಿದೆ.
पर्यायवाची : ಹುಡುಕು
अन्य भाषाओं में अनुवाद :
अर्थ : ದ್ರವ ಪಾದರ್ಥವನ್ನು ಬಿಳಿ ಬಟ್ಟೆ ಅಥವಾ ಶುಭ್ರವಾದ ಬಟ್ಟೆಯ ಮೇಲೆ ಹಾಕುವುದರಿಂದ ವ್ಯರ್ಥ ಪದಾರ್ಥ ಮೇಲೆ ಉಳಿಯುವ ಪ್ರಕ್ರಿಯೆ
उदाहरण :
ಅಮ್ಮ ಚಹಾವನ್ನು ಬಟ್ಟೆಯ ಮೇಲೆ ಹಾಕಿ ಸೋಸುತ್ತಿದ್ದಾಳೆ.
पर्यायवाची : ಸೋಸು
अन्य भाषाओं में अनुवाद :
अर्थ : ಅವರು ನೋಡುವ ಯಾವುದಾದರು ವ್ಯಕ್ತಿ, ವಸ್ತು, ಸ್ಥಾನ ಮೊದಲಾದವುಗಳು ಎಲ್ಲಿದೆ ಎಂದು ಪರಿಶೀಲಿಸುವುದು
उदाहरण :
ಪೊಲೀಸರು ಕಳ್ಳನನ್ನು ಹುಡುಕುತ್ತಿದ್ದಾರೆ.
अन्य भाषाओं में अनुवाद :
अर्थ : ಶುದ್ಧ ಮಾಡುವುದು
उदाहरण :
ಶಸ್ತ್ರ ಚಿಕಿತ್ಸೆಯ ಉಪಕರಣಗಳನ್ನು ಸ್ವಚ್ಛ ಮಾಡುವುದಕ್ಕೆ ನೀರಿನಲ್ಲಿ ಹಾಕಿ ಶೋಧಿಸುತ್ತಾರೆ.
पर्यायवाची : ಶುದ್ಧ ಮಾಡು, ಸ್ವಚ್ಛ ಮಾಡು
अन्य भाषाओं में अनुवाद :
अर्थ : ಯಾವುದೋ ಒಂದು ವಿಷಯದ ಬಗೆಗೆ ಸತ್ಯ ಅಸತ್ಯತೆಗಳನ್ನು ನಿರ್ಣಯಿಸುವ ಪ್ರಕ್ರಿಯೆ
उदाहरण :
ವಿಜ್ಞಾನಿಗಳು ಬ್ಲಾಕ್ ಹೋಲ್ ಬಗ್ಗೆ ಸಂಶೋಧಿಸುತ್ತಿದ್ದಾರೆ
पर्यायवाची : ಸಂಶೋಧಿಸು, ಹುಡುಕಾಡು, ಹುಡುಕು ಪರಿಶೋಧಿಸು
अन्य भाषाओं में अनुवाद :