पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಶೋಭಾಯಮಾನವಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಶೋಭಾಯಮಾನವಾದ   ಗುಣವಾಚಕ

अर्थ : ನೋಡಲು ಬಹಳ ಸುಂದರವಾಗಿ ತೋರುವ

उदाहरण : ಇಲ್ಲಿನ ವಾತಾವರಣ ಅದ್ಭುತವಾಗಿದೆ.

पर्यायवाची : ಅದ್ಭುತ, ಅದ್ಭುತವಾದ, ಅದ್ಭುತವಾದಂತ, ಅದ್ಭುತವಾದಂತಹ, ದಿವ್ಯ, ದಿವ್ಯವಾದ, ದಿವ್ಯವಾದಂತ, ದಿವ್ಯವಾದಂತಹ, ಶೋಭಾಯಮಾನ, ಶೋಭಾಯಮಾನವಾದಂತ, ಶೋಭಾಯಮಾನವಾದಂತಹ


अन्य भाषाओं में अनुवाद :

भला और सुन्दर लगने वाला।

आज का मौसम बड़ा सुहावना है।
अच्छा, अपीच, सारंग, सुंदर, सुन्दर, सुहाना, सुहावन, सुहावना, सुहेलरा, सुहेला

Having great beauty and splendor.

A glorious spring morning.
A glorious sunset.
Splendid costumes.
A kind of splendiferous native simplicity.
glorious, resplendent, splendid, splendiferous

अर्थ : ಶೋಭಾಯಮಾನವಾಗಿ ಕಾಣುವ

उदाहरण : ರತ್ನಗಳನ್ನು ಪೋಣಿಸಿದ ಕಿರೀಟ ಧರಿಸಿ ರಾಜ ಸುಶೋಭಿತನಾಗಿ ಕಾಣುತ್ತಿದ್ದ.

पर्यायवाची : ಶೋಭಿತ, ಸುಂದರವಾಗಿ, ಸುಶೋಭಿತನಾದ


अन्य भाषाओं में अनुवाद :

शोभा देने वाला।

राजा के सिर पर सुशोभित रत्न जड़ित मुकुट है।
अभिमंडित, उजहदार, कलित, ज़ेबा, जेबा, विराजित, शोभनीय, शोभान्वित, शोभायमान, शोभित, सुशोभित, सुसज्जित

Provided with something intended to increase its beauty or distinction.

adorned, decorated

अर्थ : ಹೊಳೆಯುತ್ತಿರುವಂತಹ

उदाहरण : ಮಂಚದ ಮೇಲೆ ಕುಳಿತ ಮಹಾತ್ಮನ ಶೋಭಾಯಮಾನವಾದ ಮುಖದಲ್ಲಿ ಒಂದು ಜೀವಕಳೆ ಇದೆ.

पर्यायवाची : ಉಜ್ವಲ, ಉಜ್ವಲವಾದ, ಉಜ್ವಲವಾದಂತ, ಉಜ್ವಲವಾದಂತಹ, ಕಾಂತಿಯುತ, ಕಾಂತಿಯುತವಾದ, ಕಾಂತಿಯುತವಾದಂತ, ಕಾಂತಿಯುತವಾದಂತಹ, ವೈಭವಯುತ, ವೈಭವಯುತವಾದ, ವೈಭವಯುತವಾದಂತ, ವೈಭವಯುತವಾದಂತಹ, ಶೋಭಾಯಮಾನ, ಶೋಭಾಯಮಾನವಾದಂತ, ಶೋಭಾಯಮಾನವಾದಂತಹ

चौपाल