अर्थ : ನೋಡಲು ಬಹಳ ಸುಂದರವಾಗಿ ತೋರುವ
उदाहरण :
ಇಲ್ಲಿನ ವಾತಾವರಣ ಅದ್ಭುತವಾಗಿದೆ.
पर्यायवाची : ಅದ್ಭುತ, ಅದ್ಭುತವಾದ, ಅದ್ಭುತವಾದಂತ, ಅದ್ಭುತವಾದಂತಹ, ದಿವ್ಯ, ದಿವ್ಯವಾದ, ದಿವ್ಯವಾದಂತ, ದಿವ್ಯವಾದಂತಹ, ಶೋಭಾಯಮಾನ, ಶೋಭಾಯಮಾನವಾದ, ಶೋಭಾಯಮಾನವಾದಂತ
अन्य भाषाओं में अनुवाद :
Having great beauty and splendor.
A glorious spring morning.अर्थ : ಹೊಳೆಯುತ್ತಿರುವಂತಹ
उदाहरण :
ಮಂಚದ ಮೇಲೆ ಕುಳಿತ ಮಹಾತ್ಮನ ಶೋಭಾಯಮಾನವಾದ ಮುಖದಲ್ಲಿ ಒಂದು ಜೀವಕಳೆ ಇದೆ.
पर्यायवाची : ಉಜ್ವಲ, ಉಜ್ವಲವಾದ, ಉಜ್ವಲವಾದಂತ, ಉಜ್ವಲವಾದಂತಹ, ಕಾಂತಿಯುತ, ಕಾಂತಿಯುತವಾದ, ಕಾಂತಿಯುತವಾದಂತ, ಕಾಂತಿಯುತವಾದಂತಹ, ವೈಭವಯುತ, ವೈಭವಯುತವಾದ, ವೈಭವಯುತವಾದಂತ, ವೈಭವಯುತವಾದಂತಹ, ಶೋಭಾಯಮಾನ, ಶೋಭಾಯಮಾನವಾದ, ಶೋಭಾಯಮಾನವಾದಂತ