पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಶೌರ್ಯ शब्द का अर्थ तथा उदाहरण पर्यायवाची एवम् विलोम शब्दों के साथ।

ಶೌರ್ಯ   ನಾಮಪದ

अर्थ : ವೀರನಾಗಿರುವುದು

उदाहरण : ರಾಣಿ ಲಕ್ಷ್ಮೀಬಾಯಿಯ ವೀರತನ ಜಗತ್ತಿಗೆಲ್ಲಾ ತಿಳಿದಿದ್ದೇ ಆಗಿದೆ.

पर्यायवाची : ಕಲಿತನ, ಕೆಚ್ಚು, ಛಾತಿ, ಪರಾಕ್ರಮ, ವೀರತನ, ವೀರ್ಯ, ಸಾಹಸ


अन्य भाषाओं में अनुवाद :

ಶೌರ್ಯ   ಗುಣವಾಚಕ

अर्थ : ಹೆಚ್ಚಿನ ಪೌರುಷವನ್ನು ಹೊಂದಿರುವವ

उदाहरण : ವೀರರಾದವರು ಮಾತ್ರ ಸಾಮ್ರಾಟ್ ಆಗಿ ಮೆರೆಯುತ್ತಿದ್ದರು.

पर्यायवाची : ವೀರ, ವೀರನಾದ, ವೀರನಾದಂತ, ವೀರನಾದಂತಹ, ವೀರಾಧಿ ವೀರ, ವೀರಾಧಿ ವೀರನಾದ, ವೀರಾಧಿ ವೀರನಾದಂತ, ವೀರಾಧಿ ವೀರನಾದಂತಹ, ವೀರಾಧಿ- ವೀರ, ವೀರಾಧಿ-ವೀರನಾದ, ವೀರಾಧಿ-ವೀರನಾದಂತ, ವೀರಾಧಿ-ವೀರನಾದಂತಹ, ವೀರಾಧಿವೀರ, ವೀರಾಧಿವೀರನಾದ, ವೀರಾಧಿವೀರನಾದಂತ, ವೀರಾಧಿವೀರನಾದಂತಹ, ಶೌರ್ಯನಾದ, ಶೌರ್ಯನಾದಂತ, ಶೌರ್ಯನಾದಂತಹ


अन्य भाषाओं में अनुवाद :

अपार पौरुष वाला।

अनंतवीर्य राजा ही सम्राट हुआ करते थे।
अनंतवीर्य, अनन्तवीर्य

चौपाल