पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಶ್ರೀಮಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಶ್ರೀಮಂತ   ನಾಮಪದ

अर्थ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ

उदाहरण : ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.

पर्यायवाची : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲಿಕ, ಮಾಲೀಕ, ಯಜಮಾನ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ


अन्य भाषाओं में अनुवाद :

रुपए-पैसे का लेन-देन करने वाला व्यक्ति।

हमें साहूकार का कर्ज चुकाना है।
कोठीवाल, धनिक, ब्योहरिया, महाजन, सावकार, साह, साहु, साहू, साहूकार, सेठ

Someone who lends money at excessive rates of interest.

loan shark, moneylender, shylock, usurer

अर्थ : ಚೊಚ್ಚಲು ಬಸಿರಿಗೆ ಮಾಡುವ ಸಂಸ್ಕಾರಗಳಲ್ಲಿ ಒಂದು

उदाहरण : ಸವಿತಾಳಿಗೆ ಅವರ ಗಂಡನ ಮನೆಯವರು ಸೀಮಂತ ಶಾಸ್ತ್ರವನ್ನು ಮಾಡಿ ತವರು ಮನಗೆ ಕಳುಹಿಸಿದರು.

पर्यायवाची : ಸೀಮಂತ


अन्य भाषाओं में अनुवाद :

हिन्दुओं के दस संस्कारों में से तीसरा जो गर्भाधान के चौथे, छठे या आठवें महीने में होता है।

सीमंतोन्नयन संस्कार के द्वारा बालक के उज्ज्वल भविष्य के साथ-साथ उसके दीर्घायु होने की कामना की जाती है।
अठवाँसा, सीमंत, सीमंत कर्म, सीमंत संस्कार, सीमंतोन्नयन, सीमंतोन्नयन संस्कार

Any customary observance or practice.

rite, ritual

अर्थ : ಶ್ರೀಮಂತಧನ ಸಂಪನ್ನ ಅಥವಾ ಸಮೃದ್ದಿಪೂರ್ಣವಾದ ಪರಿಸ್ಥಿತಿ ಅಥವಾ ಭಾವ

उदाहरण : ಯುಗ ಯುಗಗಳಿಂದ ವಿದೇಶಿಯರು ಭಾರತದ ಸಂಪತ್ತಿನ ಲಾಭವನ್ನು ಪಡೆಯುತ್ತಿದ್ದಾರೆ.

पर्यायवाची : ಐಶ್ಚರ್ಯವಂತ, ತೃಪ್ತಿ, ಧನ ಸಂಪನ್ನ, ಧನಧಾನ್ಯಸಮೃದ್ಧಿ, ಧನಧಾನ್ಯಸಹಿತ, ಸಂಪತ್ತು, ಸಂಪನ್ನತೆ, ಸಮೃದ್ಧಿ, ಸಮೃದ್ಧಿಪೂರ್ಣ


अन्य भाषाओं में अनुवाद :

समृद्ध या संपन्न होने की अवस्था या भाव।

युगों युगों से ही विदेशियों ने भारत की संपन्नता का लाभ उठाया है।
अवसायिता, आढ्यता, आसूदगी, ऋद्धि, ऐश्वर्यता, ख़ुशहाली, खुशहाली, धनधान्यपूर्णता, वैभवता, व्युष्टि, संपन्नता, समृद्धता, समृद्धि, समृद्धिपूर्णता, सम्पन्नता

An economic state of growth with rising profits and full employment.

prosperity

ಶ್ರೀಮಂತ   ಗುಣವಾಚಕ

अर्थ : ಯಾರೋ ಒಬ್ಬರ ಬಳಿ ಆಸ್ತಿ-ಪಸ್ತಿ ಇರುವುದು ಅಥವಾ ಹಣದಿಂದ ಸಂಪನ್ನನಾಗಿರುವ

उदाहरण : ಸಿರಿವಂತವ್ಯಕ್ತಿಯ ಸ್ವಭಾವವು ಫಲಕೊಡುವ ವೃಕ್ಷದಂತೆ ಇರುಬೇಕು.

पर्यायवाची : ಅನುಕೂಲಸ್ಥ, ಅಮೀರ, ಆಗರ್ಭ ಶ್ರೀಮಂತ, ಆಸ್ತಿವಂತ, ಉಳ್ಳವ, ಐಶ್ವರ್ಯವಂತ, ದನಿಕ, ಧನಪತಿ, ಧನವಂತ, ಶ್ರೀ, ಸಾವುಕಾರ, ಸಾಹುಕಾರ, ಸಿರಿವಂತ, ಹಣವಂತ


अन्य भाषाओं में अनुवाद :

Possessing material wealth.

Her father is extremely rich.
Many fond hopes are pinned on rich uncles.
rich

चौपाल