अर्थ : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ
उदाहरण :
ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.
पर्यायवाची : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕರ್ಬು, ಕಿಚ್ಚು, ಮಾತ್ಸರ್ಯ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ
अन्य भाषाओं में अनुवाद :
अर्थ : ಯಾವುದಾದರು ಅನಿಷ್ಟಕರವಾದ ಘಟನೆಯಲ್ಲಿ ಉತ್ಪತ್ತಿಯಾಗುವ ಸ್ಥಿತಿ ಅದರಿಂದ ದೊಡ್ಡದಾದಂತಹ ಹಾನಿಯುಂಟಾಗುತ್ತದೆ
उदाहरण :
ಸಂಕಟಕಷ್ಟದ ಸಂದರ್ಭದಲ್ಲಿ ಬುದ್ಧಿಯು ಕೆಲಸ ಮಾಡುವುದನ್ನು ನಿಲ್ಲಿಸುತ್ತದೆ.
पर्यायवाची : ಅನಿಷ್ಟ, ಆಪತ್ತು, ಇಕ್ಕಟ್ಟಾದ, ಇರುಕಾದ, ಕಷ್ಟ, ಕಷ್ಟದಾಯಕವಾದ, ತ್ರಾಸ, ದುಃಖ, ನೋವು, ವಿಷಮಸ್ಥಿತಿ, ಸಂಕೀರ್ಣವಾದ, ಹಾಲಾಹಲ
अन्य भाषाओं में अनुवाद :
किसी अनिष्ट घटना से उत्पन्न होने वाली ऐसी स्थिति जिसमें बड़ी हानि हो सकती हो।
संकट में दिमाग काम करना बंद कर देता है।An unstable situation of extreme danger or difficulty.
They went bankrupt during the economic crisis.अर्थ : ಯಾವುದೇ ಕೆಲಸ ಅಥವಾ ಕಾರ್ಯದಲ್ಲಿ ತುಂಬಾ ಅಡಚಣೆಯುಂಟಾಗುವುದು ಅಥವಾ ಕಷ್ಟ ಸಂಭವಿಸುವುದು
उदाहरण :
ನಾನು ಬಾಲ್ಯದಿಂದ ತುಂಬಾ ತೊಂದರೆ ಅನುಭವಿಸಿದ್ದೇನೆ.
पर्यायवाची : ಕಠೋರತೆ, ತೊಂದರೆ, ಬಿರುಸುತನ
अन्य भाषाओं में अनुवाद :
A condition or state of affairs almost beyond one's ability to deal with and requiring great effort to bear or overcome.
Grappling with financial difficulties.अर्थ : ಬೇಸರ ಪಡುವ ಅಥವಾ ಯಾವುದೇ ಕೆಲಸದಲ್ಲಿ ಮನಸ್ಸು ಮಾಡದೆ ಇರುವ ಅವಸ್ಥೆ ಅಥವಾ ಭಾವನೆ
उदाहरण :
ಅವಳ ಮುಖದಲ್ಲಿ ಉದಾಸೀನತೆ ಎದ್ದು ಕಾಣುತ್ತಿತ್ತು.
पर्यायवाची : ಅಸಂತುಷ್ಟ, ಅಸಂತೋಷ, ಆತಂಕ, ಉದಾಸೀನತೆ, ಖಿನ್ನತೆ, ಖೇದ, ದುಃಖ, ಪರಿತಾಪ, ಪೇಚಾಟ, ಬೇಜಾರು, ಬೇನೆ, ಬೇಸರ, ಭಯ, ವಿರಕ್ತಿ, ವ್ಯಥೆ
अन्य भाषाओं में अनुवाद :
उदास होने की अवस्था या भाव।
उसके चेहरे पर उदासी छायी हुई थी।अर्थ : ಮನಸ್ಸಿಗೆ ಅಪ್ರಿಯ ಮತ್ತು ಕಷ್ಟ ಕೊಡುವ ಅವಸ್ಥೆ ಅಥವಾ ಅಂಯಹ ಮಾತುಗಳಿಂದ ಪಾರಾಗಲು ಸ್ವಾಭಾವಿಕೆ ಪ್ರವೃತಿಯನ್ನು ಹೊಂದಿರುವುದು
उदाहरण :
ದುಃಖದಲ್ಲಿ ಇರುವಾಗಲೆ ದೇವರ ನೆನಪಾಗುವುದು
पर्यायवाची : ಕಷ್ಟ, ಕೆಡುಕು, ಚಿಂತೆ, ತೋಡಕು, ದುಃಖ, ವ್ಯಾಕುಲತೆ, ಹಾನಿ
अन्य भाषाओं में अनुवाद :
मन की वह अप्रिय और कष्ट देने वाली अवस्था या बात जिससे छुटकारा पाने की स्वाभाविक प्रवृत्ति होती है।
दुख में ही प्रभु की याद आती है।अर्थ : ಅನಿಷ್ಟ ಆಗುವುದರಿಂದ ಮನಸ್ಸಿನಲ್ಲಿ ಮೂಡುವ ಕಲ್ಪನೆ
उदाहरण :
ಯಾವುದೋ ದುರ್ಘಟನೆ ನಡೆಯುವುದೆಂದು ಅವಳಿಗೆ ಅನುಮಾನವಿತ್ತು ಭಯವಾಗುತ್ತಿತ್ತು.
पर्यायवाची : ಅನುಮಾನ, ಅಪನಂಬಿಕೆ, ಆತಂಕ, ಆಶಂಕೆ, ಗುಮಾನಿ, ದಿಗಿಲು, ಭಯ, ಶಂಕೆ, ಸಂದೇಹ, ಸಂಶಯ
अन्य भाषाओं में अनुवाद :
Fearful expectation or anticipation.
The student looked around the examination room with apprehension.अर्थ : ಕಠಿಣತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ
उदाहरण :
ಜೀವನದ ಮಾರ್ಗದಲ್ಲಿ ಕಠಿಣತೆಕಷ್ಟಗಳಿಗೆ ಯಾರು ಹೆದರದೆ ಮುಂದೆ ಸಾಗುತ್ತಾರೋ ಅವರೇ ಧೈರ್ಯಶಾಲಿಗಳು.
पर्यायवाची : ಕಠಿಣ, ಕಠಿಣತೆ, ಕಠೋರತೆ, ಕಷ್ಟ, ಕಷ್ಟಕರವಾದ, ಕೊರತೆ, ತೊಂದರೆ, ಬಿರುಸಾದ, ಬಿರುಸು, ಬಿರುಸುತನ, ವಿಪತ್ತು
अन्य भाषाओं में अनुवाद :
The quality of being difficult.
They agreed about the difficulty of the climb.