अर्थ : ಬೇರೆಯಾದ ಜನರನ್ನು ಒಂದುಗೂಡಿಸಿ ಅವರನ್ನು ಬೇರೆ ಕೆಲಸಗಳಿಗೆ ತಯಾರು ಮಾಡುವ ಉದ್ದೇಶದಿಂದ ಮಾಡಿರುವರು
उदाहरण :
ಭಾರತದಲ್ಲಿ ವಿದೇಶೀ ಶಾಸನದಿಂದ ಮುಕ್ತಿಗೊಳಿಸಲು ಬೇರೆ-ಬೇರೆ ಸಂಘಟನೆಗಳನ್ನು ಮಾಡಲಾಗಿತ್ತು
पर्यायवाची : ಸಂಘ
अन्य भाषाओं में अनुवाद :
अर्थ : ಸಂಸ್ಥೆ ಅಥವಾ ಮಂಡಳಿ ಇತ್ಯಾದಿಗಳನ್ನು ರಚಿಸುವ ಕಾರ್ಯ
उदाहरण :
ವಿದೇಶಿ ಶಾಸನದಿಂದ ಭಾರತವನ್ನು ರಕ್ಷಿಸಲು ಅನೇಕ ಕ್ರಾಂತೀಯ ಸಂಸ್ಥೆಗಳ ಸ್ಥಾಪನೆ ಆಯಿತು.
पर्यायवाची : ವ್ಯವಸ್ಥಾಪನೆ, ಸಂಯೋಜನೆ, ಸ್ಥಾಪನೆ
अन्य भाषाओं में अनुवाद :