पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಂಘಟಿತವಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಸಂಘಟಿತವಾದ   ಗುಣವಾಚಕ

अर्थ : ಒಳ್ಳೆಯ ರೀತಿಯಲ್ಲಿ ನಿಯೋಜಿತವಾದ ಅಥವಾ ಯಾವುದರ ಯೋಜನೆಯು ಒಳ್ಳೆಯ ರೀತಿಯಲ್ಲಿ ಮಾಡಲಾಗಿದೆಯೋ

उदाहरण : ದೇಶದಲ್ಲಿ ಇಂದು ಸಂಘಟಿತವಾದ ಅನೇಕ ಕಾರ್ಯಗಳು ನಡೆಯುತ್ತಿದೆ.

पर्यायवाची : ಸಂಘಟಿತವಾದಂತ, ಸಂಘಟಿತವಾದಂತಹ


अन्य भाषाओं में अनुवाद :

अच्छी तरह से नियोजित या जिसकी योजना अच्छी तरह से बनाई गई हो।

देश में आए दिन सुनियोजित हत्याएँ हो रही हैं।
संगठित, संघटित, सुनियोजित

अर्थ : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು

उदाहरण : ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.

पर्यायवाची : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ


अन्य भाषाओं में अनुवाद :

जो एकता से परिपूर्ण हो।

एकतापूर्ण समाज विकास के पथ पर अग्रसर रहता है।
एकतापूर्ण, संगठित, सौहार्दपूर्ण

अर्थ : ಯಾರು ಒಂದಾಗಿ ಹಾಗೂ ಸಾಮೂಹಿಕ ರೂಪದಿಂದ ತಮ್ಮ ಧ್ಯೇಯವನ್ನು ಸಿದ್ಧಿಮಾಡಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೋ

उदाहरण : ಸಂಘಟಿತವಾದ ರಾಷ್ಟ್ರಕ್ಕೆ ಗೆಲುವು ನಿಶ್ಚಿತ.

पर्यायवाची : ಸಂಘಟಿತ, ಸಂಘಟಿತವಾದಂತ, ಸಂಘಟಿತವಾದಂತಹ


अन्य भाषाओं में अनुवाद :

जो एक होकर तथा सामूहिक रूप से अपने ध्येय की सिद्धि के लिए प्रयत्नशील हो।

संगठित राष्ट्र की जीत निश्चित है।
एकजुट, संगठित, संघटित

चौपाल