पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಂಘರ್ಷ शब्द का अर्थ तथा उदाहरण पर्यायवाची एवम् विलोम शब्दों के साथ।

ಸಂಘರ್ಷ   ನಾಮಪದ

अर्थ : ಭಯಂಕರ ಮತ್ತು ವ್ಯತಿರಿಕ್ತ ಪರಿಸ್ಥಿತಿಯಿಂದ ಹೊರಗೆ ಬಂದು ಮುಂದೆ ಸಾಗಲು ಪಡುವ ಪ್ರಯತ್ನ ಅಥವಾ ಪ್ರಯಾಸ

उदाहरण : ಬಾಬಾ ಸಾಹೇಬ್ ಅಂಬೇಡಕರ್ ಅವರು ತಮ್ಮ ಇಡೀ ಜೀವನ ಸಂಘರ್ಷದಲ್ಲೆ ಕಳೆದರು

पर्यायवाची : ಕದನ, ಘರ್ಷಣೆ, ಜಗಳ, ದ್ವಂದ್ವಯುದ್ಧ, ಪ್ರಯಾಸ, ಯುದ್ದ, ಸಂಗ್ರಾಮ, ಹೆಣಗಾಟ, ಹೊಡೆದಾಟ, ಹೋರಾಟ


अन्य भाषाओं में अनुवाद :

विकट और विपरीत परिस्थितियों से निकलकर आगे बढ़ने के लिए होने वाला प्रयत्न या प्रयास।

कई बार हमें अपने-आप से ही संघर्ष करना पड़ता है।
आस्फालन, जंग, जद्द-ओ-जहद, जद्दोजहद, तसादम, द्वंद्व, द्वन्द्व, लड़ाई, संघर्ष

An energetic attempt to achieve something.

Getting through the crowd was a real struggle.
He fought a battle for recognition.
battle, struggle

अर्थ : ಯಾರೋ ಒಬ್ಬ ಕೆಟ್ಟವ್ಯಕ್ತಿಯಾಗಿದ್ದು ಅವರ ಸಂಹಾರಕ್ಕಾಗಿ ಕಾಳಗ ಮಾಡುತ್ತಾರೆ

उदाहरण : ಅವನು ದೀನ ದಲಿತರ ವಿರುದ್ಧವಾದ ಯುದ್ಧವನ್ನು ನಿಲ್ಲಿಸಿದನುನಾವು ಉಗ್ರವಾದಿಗಳ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು.

पर्यायवाची : ಕಚ್ಚಾಟ, ಕದನ, ಕಲಹ, ಕಾದಾಟ, ಕಾಳಗ, ಜಗಳ, ಯುದ್ಧ, ವ್ಯಾಜ್ಯ, ಸಂಗ್ರಾಮ, ಸಮರ, ಸೆಣಸಾಟ, ಹೊಡೆದಾಟ, ಹೋರಾಟ


अन्य भाषाओं में अनुवाद :

वह जो खतरनाक हो उसकी समाप्ति के लिए एक सम्मिलित अभियान।

उसने गरीबी के खिलाफ युद्ध छेड़ दिया है।
हमें आतंकवाद के खिलाफ एक युद्ध छेड़ देना चाहिए।
जंग, युद्ध, लड़ाई, संग्राम

A concerted campaign to end something that is injurious.

The war on poverty.
The war against crime.
war

चौपाल