पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಂಚಾರಿ शब्द का अर्थ तथा उदाहरण पर्यायवाची एवम् विलोम शब्दों के साथ।

ಸಂಚಾರಿ   ನಾಮಪದ

अर्थ : ಸ್ಥಿರವಾದ ನಿವಾಸ ಇಲ್ಲದೆ ಕಾರಣ ಯಾವಾಗಲು ಒಂದು ಕಡೆಯಿಂದ ಮತ್ತೊಂದು ಕಡೆ ತಿರುಗುವ ಜನರು

उदाहरण : ರಸ್ತೆಯ ಪಕ್ಕದಲ್ಲಿರುವ ಯಾತ್ರಿಕರ ತಂಗುದಾಣದಲ್ಲಿ ಅಲೆಮಾರಿಗಳು ತಂಗಿದ್ದರು

पर्यायवाची : ಅಲೆಮಾರಿ, ಉಂಡಾಡಿ, ಪೋಲಿ


अन्य भाषाओं में अनुवाद :

वे लोग जिनका कोई स्थायी निवास नहीं होता और जिसके कारण वे हमेशा एक स्थान से दूसरे स्थान पर घूमते रहते हैं।

सड़क किनारे बंजारों ने अपना पड़ाव डाल रखा है।
ख़ानाबदोश, खानाबदोश, घुमंतू, घुमन्तू, बंजारा, बनजारा, लँबाड़ा, वंजारा, वनजारा

A member of a people who have no permanent home but move about according to the seasons.

nomad

अर्थ : ಪ್ರಾಯಶಃ ಎಲ್ಲಾ ಜಾಗದಲ್ಲಿ ಇರುವ ತತ್ವ ಅದು ಪೃಥ್ವಿಯಲ್ಲೆಲ್ಲಾ ವ್ಯಾಪ್ತಿಆವರಿಸಿರುವ ಮತ್ತು ಅದರಿಂದ ಪ್ರಾಣಿಗಳು ಉಸಿರಾಡುತ್ತವೆ

उदाहरण : ಗಾಳಿಯ ಅಭಾವವಾದರೆ ಜೀವನದ ಕಲ್ಪನೆಯನ್ನೂ ಸಹಾ ಮಾಡಲಾಗುವುದಿಲ್ಲ.

पर्यायवाची : ಅಗ್ನಿಮಿತ್ರ, ಅನಿಲ, ಅನಿಲಾಹಕ, ಗಾಳಿ, ಘಾಳಿ, ತಂಗಾಲ, ಬಲದೇವ, ವಾತ, ವಾಯು, ವಾಹನ ಸಖ, ಹವಾ, ಹವೆ


अन्य भाषाओं में अनुवाद :

ಸಂಚಾರಿ   ಗುಣವಾಚಕ

अर्थ : ಒಂದೇ ಸ್ಥಳದಲ್ಲಿ ನೆಲಸದೆ ಇರುವ

उदाहरण : ಯೊಗೇಂದ್ರ ಇಲ್ಲೆ ನೆನೆಸುವವನಲ್ಲ, ಅವನೊಬ್ಬ ಸಂಚಾರಿ.

पर्यायवाची : ಅಲೆಮಾರಿ, ತರಿದಾಡುವ


अन्य भाषाओं में अनुवाद :

एक स्थान पर जमकर न रहने वाला।

योगेन्द्र यहाँ टिकनेवाला नहीं, वह एक उठल्लू व्यक्ति है।
उठल्लू

Continually changing especially as from one abode or occupation to another.

A drifting double-dealer.
The floating population.
Vagrant hippies of the sixties.
aimless, drifting, floating, vagabond, vagrant

चौपाल