अर्थ : ಮೋಸ ಮಾಡುವ ವ್ಯಕ್ತಿ
उदाहरण :
ಈ ಅಧುನಿಕ ಯುಗದಲ್ಲೂ ಮೋಸಗಾರರ ಸಂಖ್ಯೆ ಏನು ಕಡೆಮೆ ಇಲ್ಲ.
पर्यायवाची : ಕಪಟಿ, ಠಕ್ಕರು, ದಗಲ್ಬಾಜಿ, ದಗಾಕೋರ, ನಯವಂಚಕ, ಮೋಸಗಾರ, ವಂಚಕ, ವಂಚನೆಗಾರ
अन्य भाषाओं में अनुवाद :
धोखा देनेवाला व्यक्ति।
आधुनिक युग में धोखेबाजों की कमी नहीं है।