सदस्य बनें
पृष्ठ के पते की प्रतिलिपि क्लिपबोर्ड पर बना दी है।
अर्थ : ಅತ್ಯಂತ ಸಂತೋಷ ಹೊಂದುವ ಪ್ರಕ್ರಿಯೆ
उदाहरण : ರಾಮನು ಅಯೋಧ್ಯಗೆ ಹಿಂದಿರುಗಿ ಬಂದಾಗ ಅಲ್ಲಿನ ನಿವಾಸಿಗಳು ಸಂತೋಷ ಪಟ್ಟರು.
पर्यायवाची : ಆನಂದಿಸು, ಸಂತಸ ಪಡು, ಸಂತೋಷ ಪಡು
अन्य भाषाओं में अनुवाद :हिन्दी English
प्रसन्न होना।
Feel happiness or joy.
अर्थ : ಹೊಟ್ಟೆ ತುಂಬಾ ತಿನ್ನುವ ಪ್ರಕ್ರಿಯೆ
उदाहरण : ಜಮೀನ್ ದಾರರ ಹುಟ್ಟುಹಬ್ಬದ ಕಾರಣ ಬಡವರಿಗೆ ಹೊಟ್ಟೆ ತುಂಬಾ ಊಟ ಹಾಕಿ ಅವರನ್ನು ತೃಪ್ತಿಪಡಿಸಿದರು.
पर्यायवाची : ತೃಪ್ತಿಪಡಿಸು, ಸಂತೃಪ್ತಿಗೊಳಿಸು
अन्य भाषाओं में अनुवाद :हिन्दी
भर पेट खिलाना।
अर्थ : ಪೂರ್ಣತೆಯನ್ನು ಅಥವಾ ತೃಪ್ತಿಯನ್ನು ಹೊಂದುವುದು
उदाहरण : ರಮೇಶನು ಈ ಕಾರ್ಯದಿಂದ ತೃಪ್ತನಾಗಿದ್ದಾನೆ.
पर्यायवाची : ತೃಪ್ತನಾಗು
पूर्णता को पहुँचना।
इंस्टॉल करें