पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಂತುಷ್ಟನಾದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ಸಂತುಷ್ಟನಾದಂತಹ   ಗುಣವಾಚಕ

अर्थ : ಯಾರೋ ಒಬ್ಬರ ಮೇಲೆ ವಿಶೇಷವಾದ ಅಥವಾ ಅಧಿಕವಾಗಿ ಕೃಪೆಯಿರುವುದರಿಂದ ಪ್ರಫುಲ್ಲವಾಗಿದ್ದು ಮತ್ತು ಎಲ್ಲಾ ಪ್ರಕಾರದಲ್ಲೂ ಸಂತೋಷವಾಗಿರುವ ಅಥವಾ ಎಲ್ಲಾ ಆಸೆಗಳು ಪೂರ್ಣವಾಗಿರುವ

उदाहरण : ಸಂತುಷ್ಟನಾದ ವ್ಯಕ್ತಿಯು ಯಾವಾಗಲೂ ಸುಃಖವಾಗಿರುತ್ತಾನೆ.

पर्यायवाची : ಆನಂದಿತ, ಆನಂದಿತನಾದ, ಆನಂದಿತನಾದಂತ, ಆನಂದಿತನಾದಂತಹ, ಸಂತುಷ್ಟ, ಸಂತುಷ್ಟನಾದ, ಸಂತುಷ್ಟನಾದಂತ, ಸಂತೋಷದಿಂದಿರುವ


अन्य भाषाओं में अनुवाद :

जिस पर किसी की बहुत अधिक या विशेष कृपा हुई हो और इसीलिए जो प्रफुल्लित तथा सब प्रकार से संतुष्ट हो या जिसकी सब कामना पूरी हो गई हो।

निहाल व्यक्ति सदैव सुखी रहता है।
आप्तकाम, निहाल, पूर्ण-काम, पूर्णकाम, सफल-मनोरथ

चौपाल