पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಂಪೂರ್ಣವಾದಂತಹ शब्द का अर्थ तथा उदाहरण पर्यायवाची एवम् विलोम शब्दों के साथ।

ಸಂಪೂರ್ಣವಾದಂತಹ   ಗುಣವಾಚಕ

अर्थ : ಆರಂಭದಿಂದ ಅಂತ್ಯದವರೆಗಿನ

उदाहरण : ಅವನು ಆ ಘಟನೆಯ ಪೂರ್ತಿ ವಿವರವನ್ನು ಪೋಲಿಸರಿಗೆ ಹೇಳಿದ.

पर्यायवाची : ಪೂರ್ತಿ, ಪೂರ್ತಿಯಾದ, ಪೂರ್ತಿಯಾದಂತ, ಪೂರ್ತಿಯಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ, ಸಮಗವಾದ, ಸಮಗವಾದಂತ, ಸಮಗವಾದಂತಹ, ಸಮಗ್ರ


अन्य भाषाओं में अनुवाद :

शुरू से अंत तक।

उसने इस घटना का पूरा विवरण पुलिस को बताया।
अप्रतीक, अविकल, अहीन, आद्यांत, आद्यान्त, आद्योपांत, पूरा, संपूर्ण, समग्र

अर्थ : ಯಾವುದೇ ಒಂದು ಕೆಲಸ, ಸಂಗತಿ ಮುಂತಾದವುಗಳು ಅರೆ ಬರೆಯಾಗದೇ ಪೂರಾ ಆಗಿರುವ ಸ್ಥಿತಿ

उदाहरण : ನ್ಯೂನ್ಯತೆಗಳೇ ಇರದ ಪರಿಪೂರ್ಣ ವ್ಯಕ್ತಿತ್ವವೊಂದು ಇರುವುದು ಅಪರೂಪ.

पर्यायवाची : ಪರಿಪೂರ್ಣ, ಪರಿಪೂರ್ಣವಾದ, ಪರಿಪೂರ್ಣವಾದಂತ, ಪರಿಪೂರ್ಣವಾದಂತಹ, ಸಂಪೂರ್ಣ, ಸಂಪೂರ್ಣವಾದ, ಸಂಪೂರ್ಣವಾದಂತ


अन्य भाषाओं में अनुवाद :

जो पूरी तरह से पूर्ण या भरा हुआ हो या जिसमें कोई कमी न हो।

लालाजी का घर धन-धान्य से परिपूर्ण है।
सेठजी का जन्म धन-धान्य से परिपूर्ण घर में हुआ था।
अभिपूर्ण, अरहित, अवपूर्ण, अशून्य, आपूर्ण, परिपूरित, परिपूर्ण, पूरित, पूर्ण, भरा हुआ, भरा-पूरा, भरापूरा, मुकम्मल, शाद, संकुल, सङ्कुल

Completed to perfection.

fulfilled

अर्थ : ಎಷ್ಟಿದೆಯೋ ಅಷ್ಟೂ

उदाहरण : ಈ ಹಳ್ಳಿಯ ಒಟ್ಟಾರೆ ಜನಸಂಖ್ಯೆ ಎಷ್ಟಿದೆ? ಎಲ್ಲಾ ದೇಶಗಳು ಧ್ವನಿಯೆತ್ತಿದವು ದೇಶದೆಲ್ಲಡೆ ಖುಷಿಯನ್ನು ಆಚರಿಸಿದರು.

पर्यायवाची : ಎಲ್ಲಾ, ಒಟ್ಟಾದ, ಒಟ್ಟಾರೆ, ಒಟ್ಟಾರೆಯಾದ, ಒಟ್ಟಾರೆಯಾದಂತ, ಒಟ್ಟಾರೆಯಾದಂತಹ, ಪೂರಣವಾದಂತಹ, ಪೂರ್ಣವಾದ, ಪೂರ್ಣವಾದಂತ, ಸಂಪೂರ್ಣವಾದ, ಸಂಪೂರ್ಣವಾದಂತ, ಸಮಸ್ತ, ಸಮಸ್ತವಾದ, ಸಮಸ್ತವಾದಂತ, ಸಮಸ್ತವಾದಂತಹ


अन्य भाषाओं में अनुवाद :

जितना है वह सब।

इस गाँव की कुल आबादी कितनी होगी?
समूचे देश ने आवाज उठाई।
देश भर में खुशियाँ मनाई गईं।
अकत, अखिल, अवयवी, अशेष, कामिल, कुल, तमाम, निखिल, पूरा, पूरा का पूरा, पूर्ण, भर, मुसल्लम, विश्व, विश्वक, संपूर्ण, सकल, सब, समस्त, समूचा, सम्पूर्ण, सर्व, सारा

चौपाल