अर्थ : ಯಾವುದೇ ವ್ಯಕ್ತಿ ಸಮೂಹದಿಂದ ಇನ್ನೊಬ್ಬ ವ್ಯಕ್ತಿ ಅಥವಾ ಸಮೂಹಕ್ಕೆ ಯಾವುದೇ ಸುದ್ದಿ ಮುಂತಾದ ವಿಷಯಗಳು ಪಸರಿಸುವುದು ಅಥವಾ ತಿಳಿಯುವುದು
उदाहरण :
ರೇಡಿಯೋ ಪತ್ರಿಕೆ ದೂರದರ್ಶಕ ಮುಂತಾದವುಗಳು ಇಂದು ಪ್ರಭಾವಿ ಸಂವಹನ ಮಾಧ್ಯಮಗಳಾಗಿ ರೂಪುಗೊಂಡಿವೆ.
पर्यायवाची : ತಲುಪಿಸುವುದು, ತಿಳಿಯಪಡಿಸುವಿಕೆ
अन्य भाषाओं में अनुवाद :
Something that is communicated by or to or between people or groups.
communication