अर्थ : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
उदाहरण :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
पर्यायवाची : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕುಟುಂಬ, ಕೂಡು ಕುಟುಂಬ, ಕೌಟುಂಬಿಕ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆ, ಮನೆತನ
अन्य भाषाओं में अनुवाद :
अर्थ : ಮನೆ-ಸಂಸಾರ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸ ವೆಂದರೆ ಪರಿವಾರದವರ ಪೋಷಣೆ
उदाहरण :
ಅವನು ಕಡಿಮೆ ಹಣದಿಂದ ತನ್ನ ಸಂಸಾರವನ್ನು ಚನ್ನಾಗಿ ನಡೆಸಿಕೊಂಡು ಹೋಗುತ್ತಿದ್ದಾನೆ.
पर्यायवाची : ಮನೆ-ಸಂಸಾರ
अन्य भाषाओं में अनुवाद :