पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಂಸ್ಕಾರ शब्द का अर्थ तथा उदाहरण पर्यायवाची एवम् विलोम शब्दों के साथ।

ಸಂಸ್ಕಾರ   ನಾಮಪದ

अर्थ : ಯಾವುದೇ ಆಚರಣೆ, ಕ್ರಿಯೆ, ಕೆಲಸ ಮುಂತಾದವುಗಳು ತುಂಬಾ ದಿನದಿಂದ ನಡೆದುಕೊಂಡು ಬಂದಿರುವುದು ಅಥವಾ ಪಾರಂಪರಿಕವಾಗಿ ನಡೆದುಕೊಂಡು ಬಂದಿರುವ ಕ್ರಿಯಾವಿಧಿಗಳು

उदाहरण : ಬುಡಕಟ್ಟು ಜನರಲ್ಲಿ ವೈವಾಹಿಕ ಮತಾಚರಣೆ ತುಂಬಾ ಭಿನ್ನವಾಗಿರುತ್ತದೆ.

पर्यायवाची : ಕರ್ಮ, ಧಾರ್ಮಿಕವಿಧಿ, ಮತಾಚರಣೆ


अन्य भाषाओं में अनुवाद :

A specific practice of long standing.

custom, tradition

अर्थ : ಮನಸ್ಸು, ರುಚಿ, ಆಚಾರ-ವಿಚಾರ ಮುಂತಾದವುಗಳನ್ನು ಪರಿಸ್ಕರಿಸಿ ಮತ್ತು ಉನ್ನತವಾಗಿ ಮಾಡುವ ಕಾರ್ಯ

उदाहरण : ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡುವುದು ತಂದೆ-ತಾಯಂದಿರ ಕರ್ತವ್ಯವಾಗುತ್ತದೆ.


अन्य भाषाओं में अनुवाद :

मन, रुचि, आचार-विचार आदि को परिष्कृत तथा उन्नत करने का कार्य।

बुराइयों को दूर करने के लिए संस्कार आवश्यक है।
संस्करण, संस्कार

अर्थ : ಪೂರ್ವ ಜನ್ಮ, ಕುಲ-ಮರ್ಯಾದೆ, ಶಿಕ್ಷಣ, ಸಭ್ಯತೆ ಮುಂತಾದವುಗಳ ಮಾನದ ಮೇಲೆ ಬೀರುವ ಪ್ರಭಾವ

उदाहरण : ಈ ಕಾಲದ ಸೊಸೆಯಂದಿರು ತಿರುಗಿ ಎದುರುಜವಾಬು ನೀಡುವುದೇ ಇಲ್ಲ ಇದು ಅವರು ಸಂಸ್ಕಾರದಿಂದ ತಿಳಿದುಬರುತ್ತದೆ.


अन्य भाषाओं में अनुवाद :

पूर्व जन्म, कुल-मर्यादा, शिक्षा, सभ्यता आदि का मन पर पड़ने वाला प्रभाव।

यह बहू का संस्कार ही है जो वह कभी पलटकर जवाब नहीं देती।
संस्कार

अर्थ : ಹಿಂದೂ ಧರ್ಮದ ದೃಷ್ಟಿಯಲ್ಲಿ ಮನುಷ್ಯನನ್ನು ಶುದ್ಧ ಮತ್ತು ಶೇಷ್ಠನನ್ನಾಗಿ ಮಾಡಲು ಆಗುವಂತಹ ವಿಶೇಷ ಕಾರ್ಯ

उदाहरण : ಹಿಂದೂ ಧರ್ಮದಲ್ಲಿ ಸಂಸ್ಕೃತಿಗೆ ತುಂಬಾ ಮಹತ್ವವಿದೆ

पर्यायवाची : ಆಚಾರ-ವಿಚಾರ, ಸಂಪ್ರದಾಯ, ಸಂಸ್ಕೃತಿ


अन्य भाषाओं में अनुवाद :

हिंदुओं में धर्म की दृष्टि से मनुष्य को शुद्ध और उन्नत करने के लिए होने वाले विशिष्ट कृत्य।

हिन्दू धर्म में संस्कारों का बड़ा महत्व है।
अभिप्रणयन, संस्कार

Any customary observance or practice.

rite, ritual

चौपाल