पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಡಿಲವಾದಂತ शब्द का अर्थ तथा उदाहरण पर्यायवाची एवम् विलोम शब्दों के साथ।

ಸಡಿಲವಾದಂತ   ಗುಣವಾಚಕ

अर्थ : ಯಾವುದು ಸಡಿಲವಾಗಿದೆಯೋ ಅಥವಾ ದೊಗಳೆಯಾಗಿದೆಯೋ

उदाहरण : ಮೋಹನನು ಸಡಿಲವಾದ ಬಟ್ಟೆಯನ್ನು ಧರಿಸುತ್ತಾನೆ.

पर्यायवाची : ದೊಗಲೆ, ದೊಗಲೆಯಾದ, ದೊಗಲೆಯಾದಂತ, ದೊಗಲೆಯಾದಂತಹ, ದೊಗಳೆ, ದೊಗಳೆಯಾದ, ದೊಗಳೆಯಾದಂತ, ದೊಗಳೆಯಾದಂತಹ, ಬಿಗಿಯಾಗಿಲ್ಲದ, ಬಿಗಿಯಾಗಿಲ್ಲದಂತ, ಬಿಗಿಯಾಗಿಲ್ಲದಂತಹ, ಸಡಿಲವಾದ, ಸಡಿಲವಾದಂತಹ


अन्य भाषाओं में अनुवाद :

जो चुस्त, तंग या कसा हुआ न हो।

मोहन ढीले कपड़े पहनता है।
ढीला, ढीला-ढाला

अर्थ : ಯಾವುದು ಸರಿಯಾಗಿ ಮುಚ್ಚಲಾಗಿಲ್ಲವೋ

उदाहरण : ಈ ಡಬ್ಬದ ಮುಚ್ಚುಳ ಸಡಿಲವಾಗಿದೆ.

पर्यायवाची : ಸಡಿಲ, ಸಡಿಲವಾದ, ಸಡಿಲವಾದಂತಹ, ಸಡಿಲಾದ, ಸಡಿಲಾದಂತ, ಸಡಿಲಾದಂತಹ


अन्य भाषाओं में अनुवाद :

जो अच्छी तरह से जकड़ा, बँधा या लगा न हो।

इस डब्बे का ढक्कन ढीला है।
श्याम पेचकस से ढीले स्क्रू को कस रहा है।
ढीला, ढीला-ढाला

Not firmly placed or set or fastened.

unfixed

अर्थ : ಗಟ್ಟಿ ಅಥವಾ ದೃಢವಾಗಿಲ್ಲದ್ದು

उदाहरण : ವಯಸ್ಸಾದ ಮೇಲೆ ಶರೀರವು ಜೋತುಬೀಳುತ್ತದೆ.

पर्यायवाची : ಜೋತುಬಿದ್ದಿರುವ, ಜೋತುಬಿದ್ದಿರುವಂತ, ಜೋತುಬಿದ್ದಿರುವಂತಹ, ಜೋಲಾಡುವ, ಜೋಲಾಡುವಂತ, ಜೋಲಾಡುವಂತಹ, ದೃಢವಲ್ಲದ, ದೃಢವಲ್ಲದಂತ, ದೃಢವಲ್ಲದಂತಹ, ನೇತಾಡುವ, ನೇತಾಡುವಂತ, ನೇತಾಡುವಂತಹ, ಸಡಿಲವಾದ, ಸಡಿಲವಾದಂತಹ


अन्य भाषाओं में अनुवाद :

जो दृढ़ता से बँधा, जकड़ा या कसा न हो।

बुढ़ापे में शरीर ढीला पड़ जाता है।
ढीला, ढीला-ढाला, शिथिल

अर्थ : ತನ್ನ ಸ್ಥಾನ, ನಿರ್ಧಾರ, ತತ್ವ ಸಿದ್ದಾಂತ ಮುಂತಾದವುಗಳಲ್ಲಿ ಸಡಿಲವಾಗುವುದು

उदाहरण : ಅವನು ತನ್ನ ಸ್ವಂತದ ನಿರ್ಧಾರದಲ್ಲಿ ವಿಚಲಿತವಾಗಿದ್ದಾನೆ.

पर्यायवाची : ಅಭದ್ರವಾದ, ಅಭದ್ರವಾದಂತ, ಅಭದ್ರವಾದಂತಹ, ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ, ವಿಚಲಿತವಾದ, ವಿಚಲಿತವಾದಂತ, ವಿಚಲಿತವಾದಂತಹ, ಸಡಿಲವಾದ, ಸಡಿಲವಾದಂತಹ


अन्य भाषाओं में अनुवाद :

अपने स्थान, प्रतिज्ञा, सिद्धान्त आदि से हटा हुआ।

वह अपने मार्ग से विचलित है।
डगमगाया हुआ, डिगा हुआ, विचल, विचलित, स्खलित, हटा हुआ

Having the attention diverted especially because of anxiety.

distracted, distrait

अर्थ : ಬಿಗಿತ ತಪ್ಪಿ ಹೋದಂತಹ ಇಲ್ಲವೇ ಕಟ್ಟು ಬಿಗಿಯಿಲ್ಲದಂತಹ

उदाहरण : ಈ ಹಗ್ಗ ಸಡಿಲವಾಗಿದೆ.

पर्यायवाची : ಬಿಗಿಯಿಲ್ಲದ, ಬಿಗಿಯಿಲ್ಲದಂತ, ಬಿಗಿಯಿಲ್ಲದಂತಹ, ಸಡಿಲವಾದ, ಸಡಿಲವಾದಂತಹ, ಸಡಿಲಾದ, ಸಡಿಲಾದಂತ, ಸಡಿಲಾದಂತಹ


अन्य भाषाओं में अनुवाद :

जो कसा या तना न हो।

रस्सी ढीली पड़ गई।
ढीला

(of textures) full of small openings or gaps.

An open texture.
A loose weave.
loose, open

चौपाल