पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಡಿಲಾಗು शब्द का अर्थ तथा उदाहरण पर्यायवाची एवम् विलोम शब्दों के साथ।

ಸಡಿಲಾಗು   ಗುಣವಾಚಕ

अर्थ : ಅಲ್ಲಾಡುವ-ಹೊಯ್ದಾಡುವಂತಹ

उदाहरण : ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.

पर्यायवाची : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಮಣಿದಾಡುವಂತಹ, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ


अन्य भाषाओं में अनुवाद :

हिलने-डुलने वाला।

चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।
आंदोलित, आन्दोलित, डोलायमान, हिलता, हिलता-डुलता

ಸಡಿಲಾಗು   ಕ್ರಿಯಾಪದ

अर्थ : ಸಡಿಲವಾಗುವುದು

उदाहरण : ಈ ಯಂತ್ರದ ಎಲ್ಲಾ ಭಾಗಗಳು ಅಲ್ಲಾಡುತ್ತಿವೆ.

पर्यायवाची : ಅಲುಗಾಡು, ಅಲ್ಲಾಡು


अन्य भाषाओं में अनुवाद :

कसाव कम हो जाना या ढीला होना।

इस मशीन के सभी पुर्जे हिल रहे हैं।
हिलना

Shake or vibrate rapidly and intensively.

The old engine was juddering.
judder, shake

चौपाल