अर्थ : ಯಾವುದಾದರು ವಿಷಯವನ್ನು ತೀರ್ಮಾನ ಮಾಡುವ ಅಥವಾ ನಿಯಮ, ವಿಧಾನ ಮೊದಲಾದವುಗಳನ್ನು ಕಾರ್ಯ ರೂಪಕ್ಕೆ ತರುವ ಸಭೆ ಅಥವಾ ಅದರಲ್ಲಿ ಉಪಸ್ಥಿತರಿರುವಂತಹ ಜನರ ಸಮೂಹ
उदाहरण :
ಸದನ ಈ ಬಿಲ್ ಅನ್ನು ಈಗ ಪಾಸ್ ಮಾಡುತ್ತಿದೆ.
अन्य भाषाओं में अनुवाद :
किसी विषय पर विचार करने या नियम, विधान आदि बनाने के लिए होने वाली सभा या उसमें उपस्थित होने वाले लोगों का समूह।
सदन यह बिल आज पास करने वाली है।अर्थ : ತುಂಬಾ ಜನ ದರ್ಶಕ ಅಥವಾ ಪ್ರೇಕ್ಷಕರ ರೂಪದಲ್ಲಿ ಉಪಸ್ಥಿತರಾಗುವಂತಹ ಭವನ
उदाहरण :
ಈ ಸದನ ಜನರ ಗಿಜಿಗಿಜಿಯಿಂದ ತುಂಬಿ ಹೋಗಿದೆ.
अन्य भाषाओं में अनुवाद :
वह भवन जिसमें बहुत से लोग दर्शक या प्रेक्षक के रूप में उपस्थित हो सकते हों।
नाट्य सदन दर्शकों से खचाखच भरा हुआ है।अर्थ : ಅಧಿಕ ಸಂಖ್ಯೆಯಲ್ಲಿ ದರ್ಶಕರು ಉಪಸ್ಥಿತಿರುವಂತಹ ಸದನ ಅಥವಾ ಭವನ
उदाहरण :
ಸದನದಲ್ಲಿ ಉಪಸ್ಥಿತರಿರುವ ಜನರು ನೃತ್ಯವನ್ನು ನೋಡುವುದರಲ್ಲಿ ಮಗ್ನರಾಗಿದ್ದರು.
अन्य भाषाओं में अनुवाद :
सदन या भवन में उपस्थित बहुत से लोग, दर्शकों या प्रेक्षकों का समूह।
सदन नृत्यांगना का नृत्य देखने में मग्न था।अर्थ : ಮನುಷ್ಯರು ವಾಸಮಾಡಲು ಕಟ್ಟಿಕೊಂಡ ಸೂರು ಅಥವಾ ಮನುಷ್ಯರು ವಾಸಮಾಡುವ ಸ್ಥಳ
उदाहरण :
ನಮ್ಮ ಮನೆ ತುಂಬಾ ಚಿಕ್ಕದು.
पर्यायवाची : ಆಲಯ, ಗೃಹ, ಧಾಮ, ನಿಲಯ, ಮನೆ
अन्य भाषाओं में अनुवाद :
A dwelling that serves as living quarters for one or more families.
He has a house on Cape Cod.अर्थ : ಯಾವುದಾದರು ವಿಶೇಷವಾದ ವಿಚಾರಗಳನ್ನು ತೀರ್ಮಾನ ಮಾಡುವ ಅಥವಾ ನಿಯಮ, ವಿಧಾನ ಮೊದಲಾದವುಗಳನ್ನು ಕಾರ್ಯ ರೂಪಕ್ಕೆ ತರುವಂತಹ ಅಧಿವೇಶನವಾಗಿದೆ
उदाहरण :
ಮಂತ್ರಿಗಳು ಈಗತಾನೆ ಸದನಕ್ಕೆ ಬಂದರು.
अन्य भाषाओं में अनुवाद :
वह स्थान जिसमें किसी विषय पर विचार करने अथवा नियम, विधान आदि बनाने वाली सभा का अधिवेशन होता हो।
मंत्री जी सदन में अभी-अभी प्रवेश किए।