अर्थ : ಮನುಷ್ಯನ ಯಾವುದೇ ವಿಶೇಷ, ಉದ್ದೇಶ ಅಥವಾ ವಿಷಯದ ಮೇಲೆ ವಿಚಾರ ಮಾಡಲು ಒಂದು ಕಡೆ ಸೇರುವ ಸಮಾಜ
उदाहरण :
ಸಂಮೇಳನದಲ್ಲಿ ಒಬ್ಬರಿಗಿಂತ ಒಬ್ಬರು ದೊಡ್ಡ ವಿದ್ವಾಂಸರು ಉಪಸ್ಥಿತರಿದ್ದರು
पर्यायवाची : ಅಧಿವೇಶನ, ಮಹಾಸಭೆ, ವಿಚಾರ ಗೋಷ್ಟಿ, ವಿಚಾರ ಸಂಕಿರಣ, ಸಂಕಿರಣ, ಸಂಮೇಳನ
अन्य भाषाओं में अनुवाद :
मनुष्यों का, किसी विशेष उद्देश्य से अथवा किसी विशेष विषय पर विचार करने के लिए, एकत्र होने वाला समाज।
सम्मेलन में एक से एक विद्वान उपस्थित थे।A prearranged meeting for consultation or exchange of information or discussion (especially one with a formal agenda).
conferenceअर्थ : ಪ್ರಾಚೀನ ಕಾಲದ ವಿದ್ವಾಂಸರುಗಳ, ಬ್ರಾಹ್ಮಣರುಗಳ ಸಭೆ ಇದನ್ನು ರಾಜ ಯಾವುದಾದರು ವಿಷಯದ ಬಗ್ಗೆ ತೀರ್ಮಾನವನ್ನು ತೆಗೆದು ಕೊಳ್ಳುವುದಕ್ಕೆ ಅಥವಾ ಚರ್ಚೆ ಮಾಡುವುದಕ್ಕೆ ಕರೆಯುತ್ತಿದ್ದನು
उदाहरण :
ರಾಜ ಪರಿಷತ್ತಿನಿಂದ ಸಲಹೆಯನ್ನು ಕೇಳಿದನು.
अन्य भाषाओं में अनुवाद :
अर्थ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ
उदाहरण :
ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.
पर्यायवाची : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮುದಾಯ, ಸಮೂಹ
अन्य भाषाओं में अनुवाद :
A prearranged meeting for consultation or exchange of information or discussion (especially one with a formal agenda).
conferenceअर्थ : ಕುಳಿತುಕೊಳ್ಳುವ ಸ್ಥಳ
उदाहरण :
ಸಭೆಗೆ ಕಿಕ್ಕಿರಿದು ಜನ ತುಂಬಿದಿದರು.
पर्यायवाची : ಆಸನ, ಕೂರುವ ಸ್ಥಳ, ಪಡಸಾಲೆ, ಮೀಟಿಂಗು, ವೇದಿಕೆ, ಸದಸ್ಯರ ಕೂಟ
अन्य भाषाओं में अनुवाद :
A room in a private house or establishment where people can sit and talk and relax.
front room, living room, living-room, parlor, parlour, sitting roomअर्थ : ಯಾವುದೇ ವಿಷಯದ ಪರಸ್ಪರ ವಿನಿಮಯ
उदाहरण :
ಈ ಗೋಷ್ಠಿಯಲ್ಲಿ ಜಾಗತೀಕರಣದ ದುಷ್ಪರಿಣಾಮವನ್ನು ಚರ್ಚಿಸಲಾಯಿತು.
अन्य भाषाओं में अनुवाद :
किसी विषय पर की जाने वाली बात-चीत।
वहाँ दहेज प्रथा के ऊपर चर्चा की जा रही है।An exchange of views on some topic.
We had a good discussion.