पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸಮಂಜಸವಾದ शब्द का अर्थ तथा उदाहरण पर्यायवाची एवम् विलोम शब्दों के साथ।

ಸಮಂಜಸವಾದ   ಗುಣವಾಚಕ

अर्थ : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ

उदाहरण : ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.

पर्यायवाची : ಅನುಗುಣವಾದ, ಅನುರೂಪವಾದ, ಒಪ್ಪುವ, ತಕ್ಕುದಾದ, ಹೊಂದಿಕೊಳ್ಳುವ


अन्य भाषाओं में अनुवाद :

जिसमें सामंजस्य हो।

बहू के सामंजस्यपूर्ण व्यवहार से घर के सभी लोग खुश हैं।
मेलपूर्ण, सामंजस्यपूर्ण

Existing together in harmony.

Harmonious family relationships.
harmonious

अर्थ : ಯಾವುದೇ ವಿಷಯವು ವಿವೇಕದಿಂದ ಕೂಡಿದುದು

उदाहरण : ಅವನು ಯಾವಾಗಲೂ ವಿಚಾರಯುಕ್ತವಾದ ಮಾತುಗಳನ್ನೇ ಆಡುತ್ತಾನೆ.

पर्यायवाची : ವಿಚಾರಯುಕ್ತ, ವಿವೇಕದ, ಸರಿಯಾದ


अन्य भाषाओं में अनुवाद :

जो विचारों से भरा हुआ हो।

वह सदा विचारपूर्ण बात ही कहता है।
युक्तिपूर्ण, विचारपूर्ण, विचारात्मक

Showing reason or sound judgment.

A sensible choice.
A sensible person.
reasonable, sensible

अर्थ : ಕಾನೂನಿಗೆ ಅನುಗುಣವಾದಂಥ ಕೆಲಸ

उदाहरण : ಎಲ್ಲರೂ ಕಾನೂನುಬದ್ಧವಾದ ಕೆಲಸವನ್ನೇ ಮಾಡಬೇಕು.

पर्यायवाची : ಕಾನೂನುಬದ್ದವಾದ, ಕಾನೂನುಬದ್ದವಾದಂತ, ಕಾನೂನುಬದ್ದವಾದಂತಹ, ತರ್ಕಬದ್ಧವಾದ, ತರ್ಕಬದ್ಧವಾದಂತ, ತರ್ಕಬದ್ಧವಾದಂತಹ, ನ್ಯಾಯಸಮಂಜಸವಾದ, ನ್ಯಾಯಸಮಂಜಸವಾದಂತ, ನ್ಯಾಯಸಮಂಜಸವಾದಂತಹ, ಸಮಂಜಸವಾದಂತ, ಸಮಂಜಸವಾದಂತಹ


अन्य भाषाओं में अनुवाद :

जो विधि के अनुसार हो या जो कानून के अनुसार ठीक हो।

हमें वैध काम ही करना चाहिए।
क़ानूनी, कानूनी, जायज, जायज़, वाजिब, विधिक, विधिमान्य, वैध

Established by or founded upon law or official or accepted rules.

legal

चौपाल