अर्थ : ಯಾವುದೇ ಒಂದು ಸಂದರ್ಭಕ್ಕೆ ಅಥವಾ ಪ್ರಸಂಗಕ್ಕೆ ಸಂಬಂಧವಿರದಿರುವುದು
उदाहरण :
ಸಮಯೋಚಿತವಲ್ಲದ ಮಾತುಗಳು ಹಾಸ್ಯಕ್ಕೆ ಗುರಿಯಾಗುತ್ತವೆ.
पर्यायवाची : ಅಸಾಮಯಿಕತೆ, ಅಸಾಮಯಿಕತೆಯ, ಅಸಾಮಯಿಕತೆಯಂತ, ಅಸಾಮಯಿಕತೆಯಂತಹ, ಸಂದರ್ಭೋಚಿತವಲ್ಲದ, ಸಂದರ್ಭೋಚಿತವಲ್ಲದಂತ, ಸಂದರ್ಭೋಚಿತವಲ್ಲದಂತಹ, ಸಮಯೋಚಿತವಲ್ಲದಂತ, ಸಮಯೋಚಿತವಲ್ಲದಂತಹ
अन्य भाषाओं में अनुवाद :
जो प्रसंग-संबंधित न हो।
अप्रासंगिक बातों से बहुत सारी समस्याएँ खड़ी हो जाती हैं।अर्थ : ಸಮಯಕ್ಕೆ ಸರಿಯಾಗಿ ಆಗದಿರುವ ಕೆಲಸ ಮತ್ತು ಕಾರ್ಯ
उदाहरण :
ಅಕಾಲಿಕ ಮಳೆಯಿಂದಾಗಿ ಬೆಳೆಯೆಲ್ಲಾ ಹಾನಿಯಾಯಿತು.
पर्यायवाची : ಅಕಾಲದ, ಅಕಾಲಿಕ, ಸಕಾಲಿಕವಲ್ಲದ
अन्य भाषाओं में अनुवाद :
समय के अनुसार नहीं या ग़लत समय पर।
मैं आपको एक पैसा भी नहीं दे सकता,क्योंकि आप बेवक्त पधारे हैं।At an inconvenient time.
He arrived inopportunely just as we sat down for dinner.