अर्थ : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
उदाहरण :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
पर्यायवाची : ಅಡಚಣೆ, ಅಡೆ-ತಡೆ, ಅಡ್ಡಿ, ತೊಂದರೆ, ಬಾಧಕ, ಬಾಧೆ, ಸಂಕಷ್ಟ
अन्य भाषाओं में अनुवाद :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterअर्थ : ತೊಂದರೆಗೆ ಕಾರಣವಾದ ಅಂಶ ಅಥವಾ ಸಂಗತಿ
उदाहरण :
ನಿನ್ನ ಸಮಸ್ಯೆ ಏನು ?
अन्य भाषाओं में अनुवाद :
अर्थ : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ
उदाहरण :
ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.
पर्यायवाची : ಚಿಂತೆ, ತೊಡಕು, ರಗಳೆ, ಸಿಕ್ಕು
अन्य भाषाओं में अनुवाद :
Trouble or confusion resulting from complexity.
perplexity