पृष्ठ के पते की प्रतिलिपि बनाएँ ट्विटर पर सांझा करें व्हाट्सएप पर सांझा करें फेसबुक पर सांझा करें
गूगल प्ले पर पाएं
ಕನ್ನಡ शब्दकोश से ಸರಳ शब्द का अर्थ तथा उदाहरण पर्यायवाची एवम् विलोम शब्दों के साथ।

ಸರಳ   ನಾಮಪದ

अर्थ : ಆ ಸ್ಥಿತಿಯುಲ್ಲಿ ಯಾವುದಾದರು ಕೆಲಸ ಮಾಡುವುದರಲ್ಲಿರುವ ಕಠಿಣತೆ ಅಥವಾ ಅಡಚಣೆಗಳು ಇಲ್ಲದಿರುವುದು

उदाहरण : ಎರಡನೇಯವರಬೇರೆಯವರ ಜತೆಯಲ್ಲಿ ಕೆಲಸಮಾಡುವುದಕ್ಕಿಂತ ಹೆಚ್ಚಾಗಿ ನಿಮ್ಮ ಜತೆಯಲ್ಲಿ ಕೆಲಸಮಾಡುವುದು ಸುಲಭಅನುಕೂಲ.

पर्यायवाची : ಅನುಕೂಲತೆ, ಸವಲತ್ತು, ಸುಖ, ಸುಲಭ, ಸೌಕರ್ಯ, ಸೌಲಭ್ಯ


अन्य भाषाओं में अनुवाद :

वह स्थिति जिसमें कोई काम करने में कुछ कठिनता या अड़चन न हो।

दूसरों की अपेक्षा आपके साथ काम करने में ज्यादा सुविधा है।
आसानी, सहूलियत, सुगमता, सुभीता, सुविधा

Freedom from difficulty or hardship or effort.

He rose through the ranks with apparent ease.
They put it into containers for ease of transportation.
The very easiness of the deed held her back.
ease, easiness, simpleness, simplicity

अर्थ : ಸರಳವಾಗಿ ಸಿಗುವಂತಹದು

उदाहरण : ರೈತರಿಗೆ ಸುಲಭವಾಗಿ ಆಹಾರ ಪದಾರ್ಥ ಸಿಕ್ಕಿದರೂ ಪೌಪ್ಠಿಕ ಆಹಾರ ತಿನ್ನಲು ದೊರೆಯುವುದಿಲ್ಲ.

पर्यायवाची : ಸುಲಭ


अन्य भाषाओं में अनुवाद :

सुलभ होने की अवस्था या भाव।

किसानों के पास अन्न की सुलभता होने पर भी उन्हें पौष्टिक आहार नसीब नहीं होता।
आलब्धता, सहज प्राप्यता, सुलभता

The quality of being at hand when needed.

accessibility, availability, availableness, handiness

अर्थ : ತಳಕುಬಳಕು ಮತ್ತು ತೋರಿಕೆ ಇಲ್ಲದೆ ಸರಳವಾಗಿ ಇರುವ ಸ್ಥಿತಿ ಅಥವಾ ಭಾವನೆ

उदाहरण : ಸಂತರು ತಮ್ಮ ಜೀವನವನ್ನು ಸರಳತೆಯಿಂದ ನಡೆಸಲು ಇಷ್ಟ ಪಡುವರು


अन्य भाषाओं में अनुवाद :

तामझाम और दिखावा न करते हुए सरल होने की अवस्था या भाव।

संत लोग सादगी से जीवन बिताना पसंद करते हैं।
सादगी, सादापन

The appearance of being plain and unpretentious.

plainness

ಸರಳ   ಗುಣವಾಚಕ

अर्थ : ಸಾಧಿಸಲು ಯೋಗ್ಯವಾದಂತಹ

उदाहरण : ಗಾಯತ್ರಿ ಮಂತ್ರವು ಸರಳವಾಗಿದೆ.

पर्यायवाची : ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


अन्य भाषाओं में अनुवाद :

सिद्ध करने योग्य।

गायत्री मंत्र साध्य है।
साधनीय, साध्य

Capable of being attained or accomplished.

Choose an attainable goal.
Art is not something that is come-at-able by dint of study.
attainable, come-at-able

अर्थ : ಸಾಧಾರಣವಾಗಿರುವಂತಹ

उदाहरण : ವಿಧವೆಯು ಸಾಧಾರಣವಾದ ಬಟ್ಟೆಯನ್ನು ಧರಿಸುತ್ತಾಳೆ.

पर्यायवाची : ಸರಳವಾಗಿರುವ, ಸರಳವಾಗಿರುವಂತ, ಸರಳವಾಗಿರುವಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಾದಾ, ಸಾದಾವಗಿರುವ, ಸಾದಾವಾಗಿರುವಂತ, ಸಾದಾವಾಗಿರುವಂತಹ, ಸಾದಾವಾದ, ಸಾಧಾರಣ, ಸಾಧಾರಣವಾಗಿರುವ, ಸಾಧಾರಣವಾಗಿರುವಂತ, ಸಾಧಾರಣವಾಗಿರುವಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ


अन्य भाषाओं में अनुवाद :

बिना रंगा हुआ।

विधवाएँ सादे कपड़े पहनती हैं।
अनराता, सादा

Lacking patterns especially in color.

plain, unpatterned

अर्थ : ಸುಲಭವಾಗಿರುವ ಅಥವಾ ಸರಳವಾಗಿರವ

उदाहरण : ಈಶ್ವರನನ್ನು ಕಾಣಬೇಕಾದರೆ ಭಕ್ತಿಯೊಂದೆ ಸರಳ ಮಾರ್ಗ.

पर्यायवाची : ಸಹಜ, ಸುಗಮ, ಸುಲಭ


अन्य भाषाओं में अनुवाद :

जल्दी हो सकने वाला या जिसमें कठिनाई न हो।

प्रभु प्राप्ति का सरल मार्ग भक्ति है।
अविकट, आसान, सरल, सहज, सहल, सीधा, सुगम, सुहंगम

अर्थ : ಯಾರ ಮನಸ್ಸಿನಲ್ಲಿ ಮೋಸ-ಕಪಟ ಇಲ್ಲವೋ ಮತ್ತು ಯಾರು ಒಳ್ಳೆಯ ವ್ಯಕ್ತಿಗಳೋ

उदाहरण : ಇತ್ತೀಚಿನ ದಿನದಲ್ಲಿ ಸರಳ ವ್ಯಕ್ತಿಯನ್ನು ಯಾರು ಮೆಚ್ಚುವುದಿಲ್ಲ.

पर्यायवाची : ಕಪಟ ತಿಳಿಯದವ, ಕಪಟವಿಲ್ಲದ, ಮುಗ್ಧ ಸ್ವಭಾವದ, ಸರಳ ಸ್ವಭಾವದ, ಸಾಧು ಸ್ವಭಾವದ, ಸಾಧು-ಸ್ವಭಾವದ, ಸೀದಾ ಸಾದ, ಸೀದಾ-ಸಾದ


अन्य भाषाओं में अनुवाद :

Lacking in sophistication or worldliness.

A child's innocent stare.
His ingenuous explanation that he would not have burned the church if he had not thought the bishop was in it.
ingenuous, innocent

अर्थ : ವಿಶೇಷವಾದ ಆಡಂಬರ ಅಥವಾ ಶೃಂಗಾರವಿಲ್ಲದ

उदाहरण : ಬಾಬಾ ಆಮಂಟೆ ಅವರು ಸದಾ ಸರಳ ಜೀವನ ನಡೆಸುತ್ತಿದ್ದರು.

पर्यायवाची : ಸಮಾನ್ಯ, ಸಾಧಾರಣ, ಸೀದಾ-ಸಾದ, ಸುಲಭ


अन्य भाषाओं में अनुवाद :

बिना विशेष आडंबर या बनावट का।

बाबा आमटे सादा जीवन जीते हैं।
सादा, साधारण, सामान्य, सिंपल, सिम्पल

अर्थ : ಮಾಡುವುದಕ್ಕೆ ಯೋಗ್ಯವಾದಂತಹ

उदाहरण : ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.

पर्यायवाची : ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


अन्य भाषाओं में अनुवाद :

करने योग्य।

चोरी,बेइमानी आदि करणीय कर्म नहीं हैं।
करणीय, साध्य

Capable of being done with means at hand and circumstances as they are.

executable, feasible, practicable, viable, workable

चौपाल